More

    ಮಗನ ಮಾತುಗಳನ್ನು ಕೇಳಿ ಸಿಳ್ಳೆ ಹಾಕಿ ಸಂಭ್ರಮಿಸಿದ ಸಚಿವ ಆನಂದ್​ ಸಿಂಗ್​

    ವಿಜಯನಗರ: ನಿನ್ನೆ (ಮೇ. 2) ವಿಜಯನಗರದ ಹೊಸಪೇಟೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಗನ ಮಾತುಗಳನ್ನು ಕೇಳಿ ಸಚಿವ ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸಿದರು.

    ಹೊಸಪೇಟೆಯ ಪುನೀತ್ ರಾಜ್ ಕುಮಾರ್ ಮೈದಾನದಲ್ಲಿ ನಿನ್ನೆ ಬಿಜೆಪಿ ಸಮಾವೇಶ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಆನಂದ್​ ಸಿಂಗ್​ ಪುತ್ರ ಸಿದ್ದಾರ್ಥ್​ ಸಿಂಗ್​ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಸಾಮಾನ್ಯ ಕಾರ್ಯಕರ್ತನಂತೆ ವೇದಿಕೆ ಮುಂಭಾಗದ ಕುರ್ಚಿಯಲ್ಲಿ ಕುಳಿತಿದ್ದ ಆನಂದ್​ ಸಿಂಗ್​ ಮಗನ ಮಾತುಗಳನ್ನು ಸಿಳ್ಳೆ ಹಾಕಿ ಸಂಭ್ರಮಿಸಿದೆ.

    ಇದನ್ನೂ ಓದಿ: ಸೈಬರ್​ ದಾಳಿಗೆ ಮನನೊಂದು ಬದುಕು ಅಂತ್ಯಗೊಳಿಸಿದ ಯುವತಿ

    Anand singh son with PM Modi

    ಆನಂದ್​ ಸಿಂಗ್​ ಸಿಳ್ಳೆ ಹಾಕಿ ಸಂಭ್ರಮಿಸುತ್ತಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

    ಇದನ್ನೂ ಓದಿ: ಚಿಕ್ಕಬಳ್ಳಾಪುರದಲ್ಲಿ ತ್ರಿಕೋನ ಹಣಾಹಣಿ; ಜಿಲ್ಲೆಯಲ್ಲಿ ಮೊದಲ ಬಾರಿ ಕಮಲ ಅರಳಿಸಿದ್ದ ಡಾ.ಕೆ.ಸುಧಾಕರ್; ಕಾಂಗ್ರೆಸ್-ಜೆಡಿಎಸ್ ಪ್ರಬಲ ಪೈಪೋಟಿ

    Anand singh son with PM Modi

    ಅಂದಹಾಗೆ ಈ ಬಾರಿ ಬಿಜೆಪಿಯಿಂದ ಆನಂದ್​ ಸಿಂಗ್​ ಟಿಕೆಟ್​ ಪಡೆದಿಲ್ಲ. ಬದಲಾಗಿ ತಮ್ಮ ಪುತ್ರನಿಗೆ ಟಿಕೆಟ್​ ಕೊಡಿಸುವಲ್ಲಿ ಆನಂದ್​ ಸಿಂಗ್​ ಯಶಸ್ವಿಯಾಗಿದ್ದಾರೆ. ಮಗನ ಪರ ಪ್ರಚಾರದಲ್ಲಿ ಬಿಜಿಯಾಗಿದ್ದಾರೆ. (ದಿಗ್ವಿಜಯ ನ್ಯೂಸ್​)

    ಭಾರತದಲ್ಲಿ ಸರಾಸರಿ ವೇತನ 50 ಸಾವಿರ ರೂ.!; ಜಾಗತಿಕ ಪಟ್ಟಿಯಲ್ಲಿ 65ನೇ ಸ್ಥಾನ

    ಗೌಡ್ರ ಹುಡುಗನನ್ನೇ ಹುಡುಕಿ ಕೊಡಿ… ಮದ್ವೆಯಾಗ್ತೀನಿ; ಹಸೆಮಣೆ ಏರಲು ತಯಾರಾದ್ರಾ ರಮ್ಯ?

    ಅಮೆರಿಕ ಕಂಪನಿಗಳ ಮೇಲೆ ಚೀನಾ ಪ್ರಹಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts