ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11, 12ರಂದು ಮಹಿಳಾ ಕ್ರೀಡಾ ಹಬ್ಬ: ಸಚಿವ ಡಾ.ನಾರಾಯಣಗೌಡ

ಬೆಂಗಳೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ 11 ಮತ್ತು 12 ಮಹಿಳಾ ಕ್ರೀಡಾ ಹಬ್ಬ ಆಯೋಜಿಸುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ‌. ಮಹಿಳೆಯರಲ್ಲಿ ಕ್ರೀಡಾ ಉತ್ಸಾಹವನ್ನು ಹುರಿದುಂಬಿಸಲು ಹಾಗೂ ಕ್ರೀಡಾ ಮನೊಭಾವನೆಯನ್ನು ಮೂಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ “ಮಹಿಳಾ ಕ್ರೀಡಾ ಹಬ್ಬ” ವನ್ನು ಆಯೋಜಿಸಲಾಗುತ್ತಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾರವರು ಉದ್ಘಾಟಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಹಿಳೆಯರಿಗಾಗಿ ಕ್ರೀಡೆಗಳು, … Continue reading ಕಬ್ಬನ್ ಪಾರ್ಕ್‌ನಲ್ಲಿ ಮಾರ್ಚ್ 11, 12ರಂದು ಮಹಿಳಾ ಕ್ರೀಡಾ ಹಬ್ಬ: ಸಚಿವ ಡಾ.ನಾರಾಯಣಗೌಡ