ರಾಮ ರಾಜ್ಯದ ಕನಸಿಗೆ ಪೂರಕ ಪ್ರಣಾಳಿಕೆ ಸಿದ್ಧವಾಗಲಿದೆ: ಸಚಿವ ಡಾ. ಕೆ.ಸುಧಾಕರ್‌

– ಪೊಳ್ಳು ಭರವಸೆ, ಸುಳ್ಳು ಗ್ಯಾರೆಂಟಿಯ ಪ್ರಣಾಳಿಕೆ ನಮ್ಮದಲ್ಲ – ಆರ್ಥಿಕ ಸ್ಥಿತಿ, ನಮ್ಮ ಶಕ್ತಿ ಆಧರಿಸಿ ಸಜ್ಜಾಗಲಿದೆ ಪ್ರಣಾಳಿಕೆ ಬೆಂಗಳೂರು: ಬಿಜೆಪಿಯ ಪ್ರಣಾಳಿಕೆ ರಾಮರಾಜ್ಯದ ಪರಿಕಲ್ಪನೆಯಲ್ಲಿ ಇರಲಿದ್ದು, ರಾಜ್ಯದ ಆರ್ಥಿಕ ಸ್ಥಿತಿ ಮತ್ತು ಶಕ್ತಿಯನ್ನು ಆಧರಿಸಿ ಅಭಿವೃದ್ಧಿಗೆ ಪೂರಕವಾಗಿರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಪ್ರಣಾಳಿಕೆ ಅಭಿಯಾನ ಸಲಹಾ ಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, ಪ್ರತಿ ಜಿಲ್ಲೆ, ತಾಲೂಕುಗಳಲ್ಲಿ ಸಲಹಾ ಪೆಟ್ಟಿಗೆಗಳನ್ನು ಇಡಲಾಗಿತ್ತು. ಅದೆಲ್ಲವನ್ನೂ … Continue reading ರಾಮ ರಾಜ್ಯದ ಕನಸಿಗೆ ಪೂರಕ ಪ್ರಣಾಳಿಕೆ ಸಿದ್ಧವಾಗಲಿದೆ: ಸಚಿವ ಡಾ. ಕೆ.ಸುಧಾಕರ್‌