ವಿದ್ಯುತ್, ಕಲ್ಲಿದ್ದಲು ಖರೀದಿಯಲ್ಲಿ ಅವ್ಯವಹಾರದ ಆರೋಪ ತಳ್ಳಿ ಹಾಕಿದ ಇಂಧನ ಸಚಿವ ಕೆ.ಜೆ. ಜಾರ್ಜ್‌

ಹೊಸದಿಲ್ಲಿ: ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಅದಕ್ಕೆ ಅನುಗುಣವಾಗಿ ಅಗತ್ಯ ವಿದ್ಯುತ್ ಪೂರೈಸಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿದ್ದಾರೆ. ರಾಜ್ಯದಲ್ಲಿ ಹೆಚ್ಚಿರುವ ವಿದ್ಯುತ್‌ ಬೇಡಿಕೆ ಮತ್ತು ಅದರ ಪೂರೈಕೆಗೆ ಕೈಗೊಂಡಿರುವ ಕ್ರಮಗಳನ್ನು ವಿವರಿಸಲು ಹೊಸದಿಲ್ಲಿಯ ಕರ್ನಾಟಕ ಭವನದಲ್ಲಿ ಗುರುವಾರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಇಂಧನ ಸಚಿವರು ಮಾತನಾಡಿದರು. “ಈ ಬಾರಿ ವಿದ್ಯುತ್ ಬೇಡಿಕೆ ಎಷ್ಟರ ಮಟ್ಟಿಗೆ ಏರಿಕೆಯಾಗಿದೆ ಎಂದರೆ, … Continue reading ವಿದ್ಯುತ್, ಕಲ್ಲಿದ್ದಲು ಖರೀದಿಯಲ್ಲಿ ಅವ್ಯವಹಾರದ ಆರೋಪ ತಳ್ಳಿ ಹಾಕಿದ ಇಂಧನ ಸಚಿವ ಕೆ.ಜೆ. ಜಾರ್ಜ್‌