ಗೃಹಲಕ್ಷ್ಮಿ ಯೋಜನೆಯ 2000 ರೂ. ಅತ್ತೆಗೋ? ಸೊಸೆಗೋ? ಉತ್ತರ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೇರಿದ ಪ್ರಾರಂಭದ ದಿನದಿಂದಲೂ ವಿರೋಧ ಪಕ್ಷಗಳು, ಕೈ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿಗಳ ಜಾರಿ ಬಗ್ಗೆ ಬೆಂಬಿಡದೆ ಪ್ರಶ್ನಿಸುತ್ತಿವೆ. ಈ ಬಗ್ಗೆ ರಾಜ್ಯದ ಜನತೆ ಕೂಡ ಪ್ರಶ್ನೆಗಳ ಹೊಳೆಯನ್ನೇ ಹರಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; 4% ತುಟ್ಟಿ ಭತ್ಯೆ ಹೆಚ್ಚಿಸಿದ ರಾಜ್ಯ ಸರ್ಕಾರ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳ ಮಧ್ಯೆ ಗೃಹಲಕ್ಷ್ಮೀ ಯೋಜನೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜ್ಯದ ಮಹಿಳೆಯರಿಗೆ … Continue reading ಗೃಹಲಕ್ಷ್ಮಿ ಯೋಜನೆಯ 2000 ರೂ. ಅತ್ತೆಗೋ? ಸೊಸೆಗೋ? ಉತ್ತರ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್