22.8 C
Bengaluru
Saturday, January 18, 2020

ರಾಹುಲ್, ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು: ಪ್ರಲ್ಹಾದ್​ ಜೋಶಿ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಕಲಿ ಗಾಂಧಿಗಳು ಎಂದು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ವಾಗ್ದಾಳಿ ನಡೆಸಿದರು.

ನಾನು ರಾಹುಲ್​ ಸಾವರ್ಕರ್​ ಅಲ್ಲ, ರಾಹುಲ್​ ಗಾಂಧಿ. ಕ್ಷಮೆ ಕೇಳೋ ಮಾತೇ ಇಲ್ಲವೆಂಬ ರಾಹುಲ್​ ಗಾಂಧಿ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿ, ರಾಹುಲ್ ಯಾವತ್ತೂ ಸಾವರ್ಕರ್​ ಆಗಲು ಸಾಧ್ಯವಿಲ್ಲ. ಅವರು ಉದ್ಧವ್ ಠಾಕ್ರೆ ಆಗಲಿಕ್ಕೆ ಸಾಧ್ಯ. ರಾಹುಲ್ ಅನುಕೂಲಕ್ಕೆ ತಕ್ಕಂತೆ ಹೊಂದಾಣಿಕೆ ಮಾಡಿಕೊಳ್ಳುತ್ತಾರೆ. ದೇಶಭಕ್ತ ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ತಪ್ಪು ಎಂದರು.

ಇದೇ ವೇಳೆ ಕಾಂಗ್ರೆಸ್ ಪಕ್ಷದಲ್ಲಿರುವ ಎಲ್ಲರೂ ನಕಲಿ ಗಾಂಧಿಗಳು. ರಾಹುಲ್, ಸೋನಿಯಾ, ಪ್ರಿಯಾಂಕಾ ಹಾಗೂ ವಾದ್ರಾ ಇವರೆಲ್ಲ ನಕಲಿ ಗಾಂಧಿಗಳು. ಬೇರೆಯವರ ಬಗ್ಗೆ ಯಾವಾಗಲೂ ಇದೇ ರೀತಿ ಮಾತನಾಡುತ್ತಾರೆ ಎಂದು ಜರಿದರು.

ಈಗಾಗಲೇ ಸಂಸತ್ ಅಧಿವೇಶನ ಯಶಸ್ವಿಯಾಗಿ ಮುಗಿದಿದೆ. ಸಂಸತ್ ಅಧಿವೇಶನದಲ್ಲಿ ಕೆಲವು ಐತಿಹಾಸಿಕ ಮಸೂದೆಗಳನ್ನು ಪಾಸ್ ಮಾಡಲಾಗಿದೆ. ಎಲ್ಲ ಯಶಸ್ಸುಗಳನ್ನು ಕಾಂಗ್ರೆಸ್ ಪಕ್ಷ ಹಾಗೂ ಇನ್ನಿತರ ಪಕ್ಷಗಳು ಸಹಿಸುತ್ತಿಲ್ಲ ಎಂದು ಟೀಕಿಸಿದರು.

ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, ಇದರಲ್ಲಿ ಯಾವುದೇ ಪೌರತ್ವ ಕಸಿದುಕೊಳ್ಳುವ ವಿಚಾರವಿಲ್ಲ. ನಮ್ಮ ದೇಶಕ್ಕೆ ಹೊಂದಿಕೊಂಡಿರುವಂತಹ ಜನರು ಹಾಗೂ ಧಾರ್ಮಿಕ ಅನ್ಯಾಯವಾದವರಿಗೆ ಪೌರತ್ವ ನೀಡಲಾಗುತ್ತಿದೆ. ಇದನ್ನು ಹೊರತುಪಡಿಸಿ ಯಾವುದೇ ಇಸ್ಲಾಮಿಕ್ ಬಾಂಧವರನ್ನು ದೇಶದಿಂದ ಹೊರಹಾಕುವ ಪ್ರಶ್ನೆಯೇ ಇಲ್ಲ. ಯಾರ ನಾಗರೀಕತೆಯನ್ನು ಕಸಿದುಕೊಳ್ಳುವ ಪ್ರಶ್ನೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು. (ದಿಗ್ವಿಜಯ ನ್ಯೂಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...