ಮಾಸ್ಕ್​ ಕಡ್ಡಾಯ, ನ್ಯೂ ಇಯರ್​ ಪಾರ್ಟಿಗೆ ಗರ್ಭಿಣಿ-ಮಕ್ಕಳಿಗಿಲ್ಲ ಅವಕಾಶ, ಡಬಲ್​ ಡೋಸ್​ ಪಡೆದಿಲ್ಲ ಅಂದ್ರೆ ಬಾರ್​ಗೂ ಎಂಟ್ರಿಯಿಲ್ಲ: ಆರ್​.ಅಶೋಕ್​

ಬೆಂಗಳೂರು: ಈ ಬಾರಿ ಹೊಸ ವರ್ಷದ ಸಂಭ್ರಮಕ್ಕೆ ಕರೊನಾ ಕರಿ ನೆರಳು ಆವರಿಸಿದ್ದು, ರಾಜ್ಯ ಸರ್ಕಾರ ಕರೊನಾ ರೂಲ್ಸ್​ ಜಾರಿ ಮಾಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಹೊಸ ವರ್ಷಾಚರಣೆ ವೇಳೆಯೂ ಮಾಸ್ಕ್​​ ಧರಿಸೋದು ಕಡ್ಡಾಯ. ಅಷ್ಟೇ ಅಲ್ಲ, ರಾಜ್ಯಾದ್ಯಂದ ನ್ಯೂ ಇಯರ್​ ಪಾರ್ಟಿಗೆ ಮಕ್ಕಳು ಮತ್ತು ಗರ್ಭಿಣಿಯರಿಗೆ ನಿಷೇಧ ಹೇರಲಾಗಿದೆ. ಉಳಿದಂತೆ ಪಾರ್ಟಿಯಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬರೂ ಕರೊನಾ ರೂಲ್ಸ್​ ಪಾಲಿಸಬೇಕು. ಮಾಸ್ಕ್​ ಧರಿಸಿಯೇ ಇರಬೇಕು! ಕೋವಿಡ್ ನಿಯಂತ್ರಣಾ ಕುರಿತು ತಜ್ಞವೈದ್ಯರ ತಂಡದೊಂದಿಗೆ ಸೋಮವಾರ ನಡೆದ ಸಭೆ … Continue reading ಮಾಸ್ಕ್​ ಕಡ್ಡಾಯ, ನ್ಯೂ ಇಯರ್​ ಪಾರ್ಟಿಗೆ ಗರ್ಭಿಣಿ-ಮಕ್ಕಳಿಗಿಲ್ಲ ಅವಕಾಶ, ಡಬಲ್​ ಡೋಸ್​ ಪಡೆದಿಲ್ಲ ಅಂದ್ರೆ ಬಾರ್​ಗೂ ಎಂಟ್ರಿಯಿಲ್ಲ: ಆರ್​.ಅಶೋಕ್​