More

    ಸಾಹಿತಿ ದೇವನೂರು ಮಹಾದೇವ ಸುದೀರ್ಘ ಪತ್ರಕ್ಕೆ ಸಚಿವ ಎಸ್.ಸುರೇಶ್ ಕುಮಾರ್ ಅವರ ಚು(ಕು)ಟುಕು ಪ್ರತಿಕ್ರಿಯೆ ಇದು…

    ಬೆಂಗಳೂರು: ಹಿರಿಯ ಸಾಮಾಜಿಕ ಹೋರಾಟಗಾರ ಎಚ್​.ಎಸ್.ದೊರೆಸ್ವಾಮಿ ವಿಚಾರದಲ್ಲಿ ಪರ-ವಿರೋಧದ ಚರ್ಚೆ ಭುಗಿಲೆದ್ದಿದ್ದು, ಸಾಹಿತಿ ದೇವನೂರು ಮಹಾದೇವ ಅವರು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಸೋಮವಾರ ಪತ್ರವೊಂದನ್ನು ಬರೆದಿದ್ದರು. ಅದರ ಪ್ರತಿಯನ್ನು ಅವರು ಮಾಧ್ಯಮಗಳಿಗೂ ಬಿಡುಗಡೆ ಮಾಡಿದ್ದರು.

    ಮಹಾದೇವ ಅವರ ಸುದೀರ್ಘ ಪತ್ರಕ್ಕೆ ಇದೀಗ ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಚುಟುಕಾಗಿ ಪ್ರತಿಕ್ರಿಯಿಸಿದ್ದಾರೆ. ಅದು ಹೀಗಿದೆ ಓದಿ-

    ನನ್ನ ಮಾತುಗಳ ಮೇಲೆ ನಿಯಂತ್ರಣವಿರಬೇಕು‌ ಎಂದು‌ ಸಮಾಜ ಹೇಗೆ ಬಯಸುತ್ತದೆಯೋ, ಅದೇ‌ ರೀತಿಯ ನಿಯಂತ್ರಣ ಸಾವರ್ಕರ್ ಮತ್ತು ಪ್ರಧಾನಿ ಮೋದಿಯವರ ವಿರುದ್ಧ ಅಭಿಪ್ರಾಯ ವ್ಯಕ್ತಪಡಿಸುವಾಗಲೂ ಇರಬೇಕಲ್ಲವೇ.
    ಸುರೇಶ್ ಕುಮಾರ್, ಶಿಕ್ಷಣ ಸಚಿವ (ದೇವನೂರು, ದೊರೆಸ್ವಾಮಿ ಉದ್ದೇಶಿಸಿ)

    ಶಿಕ್ಷಣ ಸಚಿವ ಎಸ್​.ಸುರೇಶ್ ಕುಮಾರ್ ಅವರಿಗೆ ಸಾಹಿತಿ ದೇವನೂರು ಮಹಾದೇವ ಅವರ ಪತ್ರ: ಅದರಲ್ಲೇನಿದೆ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts