ನನ್ನ ಜತೆ ಸೆಲ್ಫಿ ಬೇಕೆಂದರೆ ನೂರು ರೂಪಾಯಿ ಡೆಪಾಸಿಟ್ ಮಾಡ್ಬೇಕು! ಮಧ್ಯ ಪ್ರದೇಶ ಸಚಿವರ ಹೊಸ ರೂಲ್ಸ್!

ಭೋಪಾಲ್: ಸೆಲೆಬ್ರಿಟಿಗಳು, ರಾಜಕಾರಣಿಗಳ ಜತೆ ಜನ ಸಾಮಾನ್ಯರು ಸೆಲ್ಫಿ ತೆಗೆದುಕೊಳ್ಳಲು ಇಷ್ಟ ಪಡುತ್ತಾರೆ. ಅದಕ್ಕಾಗಿ ಮುಗಿ ಬೀಳುತ್ತಾರೆ ಕೂಡ. ಆದರೆ ಇನ್ನು ಮುಂದೆ ಮಧ್ಯ ಪ್ರದೇಶದ ಈ ಸಚಿವರ ಬಳಿ ನೀವು ಫೋಟೋಗಾಗಿ ಮುಗಿ ಬೀಳುವಂತಿಲ್ಲ. ಒಂದು ವೇಳೆ ಅವರ ಜತೆ ನಿಮಗೆ ಫೋಟೋ ಬೇಕು ಎನ್ನುವುದಾದರೆ ನೀವು 100 ರೂಪಾಯಿ ಡೆಪಾಸಿಟ್ ಮಾಡಬೇಕಾಗುತ್ತದೆ. ಮಧ್ಯ ಪ್ರದೇಶದ ಸಚಿವೆ ಉಷಾ ಠಾಕೂರ್ ಈ ರೀತಿ ಹೇಳಿದ್ದಾರೆ. ಅವರಿಗೆ ಯಾವುದೇ ಕಾರ್ಯಕ್ರಮಕ್ಕೆ ಹೋಗಬೇಕಾದರೂ ಜನರು ಫೋಟೋ, ಸೆಲ್ಫಿಗಾಗಿ ಮುಗಿಬೀಳುತ್ತಾರಂತೆ. … Continue reading ನನ್ನ ಜತೆ ಸೆಲ್ಫಿ ಬೇಕೆಂದರೆ ನೂರು ರೂಪಾಯಿ ಡೆಪಾಸಿಟ್ ಮಾಡ್ಬೇಕು! ಮಧ್ಯ ಪ್ರದೇಶ ಸಚಿವರ ಹೊಸ ರೂಲ್ಸ್!