ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ? ಇರೋದು ನಾನೊಬ್ಬಳೇ ಮಹಿಳಾ ಮಂತ್ರಿ: ಜೊಲ್ಲೆ ಗರಂ

ತುಮಕೂರು: ಬಿ.ಎಸ್​.ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ. ಸಂಪುಟ ಸರ್ಜರಿಯಲ್ಲಿ ಕೆಲ ಹಾಲಿ ಸಚಿವರಿಗೆ ಕೊಕ್​ ನೀಡಲಾಗುತ್ತೆ ಎಂಬ ಮಾತೂ ಕೇಳಿ ಬಂದಿದೆ. ಈ ಸಂಬಂಧ ಗರಂ ಆಗಿರುವ ಸಚಿವೆ ಶಶಿಕಲಾ ಜೊಲ್ಲೆ ಖಡಕ್​ ಮಾತುಗಳನ್ನಾಡಿದ್ದಾರೆ. ಸಚಿವ ಸಂಪುಟ ಪುನಾರಚನೆ ವಿಚಾರವಾಗಿ ತುಮಕೂರಿನಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ, ‘ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ? ನಾನೊಬ್ಬಳೇ ಮಹಿಳಾ ಮಂತ್ರಿ … Continue reading ನಾನೇಕೆ ಸಚಿವ ಸ್ಥಾನ ತ್ಯಾಗ ಮಾಡಲಿ? ಇರೋದು ನಾನೊಬ್ಬಳೇ ಮಹಿಳಾ ಮಂತ್ರಿ: ಜೊಲ್ಲೆ ಗರಂ