18.1 C
Bangalore
Saturday, December 7, 2019

ಬುದ್ಧ, ಬಸವ, ಅಂಬೇಡ್ಕರ್ ಜಯಂತಿ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಬಸವನಬಾಗೇವಾಡಿ: ಬುದ್ಧ, ಬಸವ, ಅಂಬೇಡ್ಕರ್ ಆದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು. ಅವರ ತತ್ವಗಳು ಇಡಿ ಪ್ರಪಂಚಕ್ಕೆ ಮಾದರಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ಹೇಳಿದರು.
ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಹಾಗೂ ಗ್ರಾಮ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬುದ್ಧ, ಬಸವ, ಅಂಬೇಡ್ಕರ್ ಜಯಂತ್ಯುತ್ಸವ ಹಾಗೂ ವೃತ್ತ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದರು.
ಸಂಘಟಕರ ಮನವಿಗೆ ಸ್ಪಂದಿಸಿ ಮುಂದಿನ ವರ್ಷದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪಿಸಿ ವಿಜೃಂಭಣೆಯಿಂದ ಉದ್ಘಾಟನೆ ಕಾರ್ಯಕ್ರಮ ಮಾಡಲಾಗುವುದು ಎಂದರು.
ಜಿಲ್ಲಾ ದಲಿತ ಸಂಘರ್ಷ ಸಮಿತಿ ಸಂಚಾಲಕ ಸುರೇಶ ಮಣ್ಣೂರ ಮಾತನಾಡಿ, ದೇಶದ ಸಂವಿಧಾನದಲ್ಲಿ ಸರ್ವ ಜನಾಂಗಕ್ಕೂ ಸಮಾನತೆ ಇದೆ. 12ನೇ ಶತಮಾನದಲ್ಲಿ ಅಂತರ್ಜಾತಿ ಮೂಲಕ ಸಮಾನತೆ ಸಾರಿದ ಬಸವಣ್ಣನವರ ಮಾರ್ಗದಲ್ಲಿ ಇವತ್ತಿನ ಬಸವಣ್ಣನವರ ಅನುಯಾಯಿಗಳು ನಡೆಯದೆ ಇರುವುದು ವಿಷಾದಕರ ಎಂದು ಹೇಳಿದರು.
ಜೆಡಿಎಸ್ ಎಸ್‌ಸಿ/ಎಸ್‌ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟೇಶ ಪದ್ಮಾಕರ, ಡಿಎಸ್‌ಎಸ್ ಕಾರ್ಯಕಾರಿಣಿ ಸದಸ್ಯ ಅಶೋಕ ಚಲವಾದಿ ಮಾತನಾಡಿದರು. ಅಣ್ಣಾಸಾಹೇಬಗೌಡ ಪಾಟೀಲ, ಗುರುರಾಜ ಗುಡಿಮನಿ, ಪರಶುರಾಮ ಚಿರಲದಿನ್ನಿ, ಬೈಚಬಾಳ ಚೇರ್ಮನ್, ರಾಹುಲ ಕುಬಕಡ್ಡಿ, ಶೇಖರ ನಾಲತವಾಡ, ಶಿವಾನಂದ ಮೂರಮಾನ, ಎನ್.ಆರ್. ದಿವಟಗಿ, ರಾಮಪ್ಪ ಮನ್ನಿಕೇರಿ, ನಾಮದೇವ ನಾಗಾವಿ, ಪರಶುರಾಮ ಮೂರಮಾನ, ಶರಣಪ್ಪ ಮನ್ನಿಕೇರಿ, ಬಸವರಾಜ ದಿವಟಗಿ, ಭೀಮಪ್ಪ ಮಡ್ಡಿಮನಿ, ಅಮರ ಮುರನಾಳ ಇದ್ದರು. ವಿನೋದ ನಾಗಾವಿ ಸ್ವಾಗತಿಸಿ, ನಿರೂಪಿಸಿದರು, ಬಿ.ಪಿ. ನಾಗಾವಿ ವಂದಿಸಿದರು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...