ಕರ್ಣಾಟಕ ನಾಮಕರಣ ಸುವರ್ಣ ಮಹೋತ್ಸವ : ಸಾಹಿತಿ ಕಲಾವಿದರ ಜತೆಗೆ ಸಚಿವ ತಂಗಡಗಿ ಸಮಾಲೋಚನೆ

IMG-20230828-WA0011
Published on

ಕಲಬುರಗಿ ಯ ಡಾ. ಎಸ್.ಎಮ್. ಪಂಡಿತ್ ರಂಗಮಂದಿರದಲ್ಲಿ ಇಂದು ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ಆಚರಣೆಯ ಸಂಬಂಧ ಕಲ್ಬುರ್ಗಿ ಕಂದಾಯ ವಿಭಾಗದ ಎಲ್ಲ ಜಿಲ್ಲೆಗಳ ಸಾಹಿತಿ ಮತ್ತು ಕಲಾವಿದರುಗಳ ಜೊತೆ ಸಮಾಲೋಚನಾ ಸಭೆ ಆಯೋಜಿಸಲಾಗಿತ್ತು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಈ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ವಿಶ್ವನಾಥ ಪಿ ಹಿರೇಮಠ , ಜಂಟಿ ನಿರ್ದೇಶಕ ಚೆನ್ನೂ ರ್ ಮತ್ತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ಅವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net