ಸಚಿವ ಸುಧಾಕರ್‌ಗೆ ಅಮಿತ್ ಶಾ ಫೋನ್ ಕರೆ!

ಬೆಂಗಳೂರು: ಸದಾ ಬಿಜಿಯಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಜೆ ನಮ್ಮ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರಿಗೆ ಫೋನ್ ಮಾಡಿ ಮಾತನಾಡಿದ್ದಾರೆ! ಈ ವಿಷಯವನ್ನು ಸ್ವತಃ ಸುಧಾಕರ್ ಅವರೇ ಟ್ವಿಟರ್‌ನಲ್ಲಿ ಹೇಳಿಕೊಂಡಿದ್ದಾರೆ. ‘‘ಕೇಂದ್ರ ಸಚಿವ ಅಮಿತ್ ಶಾ ಅವರು ಫೋನ್ ಮಾಡಿ ಕರೊನಾ ಸೋಂಕಿಗೆ ಒಳಗಾಗಿರುವ ನನ್ನ ತಂದೆ, ಪತ್ನಿ ಮತ್ತು ಮಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ತಮ್ಮ ಎಡೆಬಿಡದ ಕೆಲಸಕಾರ್ಯಗಳ ಮಧ್ಯೆ ನನ್ನ ಮತ್ತು ನನ್ನ … Continue reading ಸಚಿವ ಸುಧಾಕರ್‌ಗೆ ಅಮಿತ್ ಶಾ ಫೋನ್ ಕರೆ!