ಕಾನೂನಿಂದ ಬೇರ್ಪಟ್ಟ ಇವರು ನೆಟ್​ಫ್ಲಿಕ್ಸ್​ನಿಂದ ಒಂದಾಗಿದ್ದಾರೆ! ಫೋಟೋ ಜತೆಗೆ ಸಚಿವರ ಶೀರ್ಷಿಕೆಯೂ ವೈರಲ್…

ನಾಗಾಲ್ಯಾಂಡ್: ಕೈಗೆ ಬೇಡಿ ತೊಡಿಸಿಕೊಂಡ ಕೈದಿಯೊಬ್ಬ, ಪಕ್ಕದಲ್ಲಿ ಕುಳಿತಿದ್ದ ಪೊಲೀಸ್ ಕಾನ್​​ಸ್ಟೇಬಲ್​ ಒಬ್ಬರ ಮೊಬೈಲ್ ವೀಕ್ಷಣೆ ಮಾಡುತ್ತಿರುವ ಫೋಟೋವೊಂದು ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋವನ್ನು ನಾಗಾಲ್ಯಾಂಡ್​ನ ಬಿಜೆಪಿ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ತಮಾಷೆಯಾಗಿ ಕ್ಯಾಪ್ಶನ್ ಕೂಡ ನೀಡಿದ್ದಾರೆ. ಇದನ್ನೂ ಓದಿ: ಬಂಗಾಳದ ಕಾರ್ಮಿಕನಿಗೆ ಕೇರಳದಲ್ಲಿ ಒಲಿಯಿತು ಅದೃಷ್ಟ; ಲಾಟರಿಯಲ್ಲಿ ಹಣ ಗೆಲ್ಲುತ್ತಿದ್ದಂತೆ ನೇರವಾಗಿ ಪೊಲೀಸ್ ಠಾಣೆಗೆ ತೆರಳಿದ! Divided by law, united by Netflix…🤦🏻‍♂️ pic.twitter.com/PDXw1H5OQV — … Continue reading ಕಾನೂನಿಂದ ಬೇರ್ಪಟ್ಟ ಇವರು ನೆಟ್​ಫ್ಲಿಕ್ಸ್​ನಿಂದ ಒಂದಾಗಿದ್ದಾರೆ! ಫೋಟೋ ಜತೆಗೆ ಸಚಿವರ ಶೀರ್ಷಿಕೆಯೂ ವೈರಲ್…