ಹಳ್ಳಿಗಳ ಕಡೆಗೆ ಸಚಿವರ ನಡಿಗೆ: ಬಿಜೆಪಿ ಆಡಳಿತ ರಾಜ್ಯಗಳ ಸಚಿವರಿಗೆ ಸೂಚನೆ, ನಮೋ ಸರ್ಕಾರಕ್ಕೆ ಏಳು ವರ್ಷ

ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆಡಳಿತ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು ಏಳು ವರ್ಷ ಪೂರ್ಣಗೊಳ್ಳುತ್ತಿದೆ. ಈ ನಿಮಿತ್ತ ಕೇಂದ್ರ ಸಚಿವರು ಮತ್ತು ಬಿಜೆಪಿ ಆಡಳಿತ ಇರುವ ರಾಜ್ಯಗಳ ಸಚಿವರು ಕನಿಷ್ಠ ಎರಡು ಗ್ರಾಮಗಳನ್ನು ಸಂರ್ಪಸಬೇಕು ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೂಚನೆ ನೀಡಿದ್ದಾರೆ. ವಿವಿಧ ರಾಜ್ಯಗಳ ಘಟಕದ ಮುಖಂಡ ರೊಂದಿಗೆ ಸೋಮವಾರ ಸಭೆ ನಡೆಸಿದ ವೇಳೆ ನಡ್ಡಾ ಈ ನಿರ್ದೇಶನ ನೀಡಿದ್ದಾರೆ. ಪ್ರತಿಯೊಬ್ಬ ಸಚಿವ ಕನಿಷ್ಠ 2 ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಬೇಕು. ಸಾಧ್ಯವಾಗದೇ … Continue reading ಹಳ್ಳಿಗಳ ಕಡೆಗೆ ಸಚಿವರ ನಡಿಗೆ: ಬಿಜೆಪಿ ಆಡಳಿತ ರಾಜ್ಯಗಳ ಸಚಿವರಿಗೆ ಸೂಚನೆ, ನಮೋ ಸರ್ಕಾರಕ್ಕೆ ಏಳು ವರ್ಷ