ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಯುವಕನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಫ್​​ಟಿಎಸ್‌ಸಿ 1ನೇ ನ್ಯಾಯಾಲಯ ತೀರ್ಪು ನೀಡಿದೆ. ಸೋಮಸಂದ್ರಪಾಳ್ಯದ ನಿವಾಸಿ ಸಿ.ರಾಜು (25) ಅಪರಾಧಿ. ಕಾಲೇಜು ವಿದ್ಯಾರ್ಥಿನಿಯನ್ನು ಪರಿಚಯ ಮಾಡಿಕೊಂಡು ಅತ್ಯಾಚಾರ ಎಸಗಿದ್ದ. ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ, 1 ಲಕ್ಷ ರೂ. ದಂಡ ವಿಧಿಸಿ ನ್ಯಾ.ಕೆ.ಎನ್. ರೂಪಾ ತೀರ್ಪು ಪ್ರಕಟಿಸಿದ್ದಾರೆ. ಪಬ್ಲಿಕ್ ಪ್ರಾಸಿಕ್ಯೂಟರ್ ಪಿ. ಕೃಷ್ಣವೇಣಿ ವಾದ ಮಂಡಿಸಿದ್ದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಗೆ ಬಿಜೆಪಿಯಿಂದ ಜೀವ ಬೆದರಿಕೆ ಇದೆ; ಕೆಪಿಸಿಸಿ ವಕ್ತಾರ … Continue reading ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಯುವಕನಿಗೆ ಜೀವಾವಧಿ ಶಿಕ್ಷೆ ಪ್ರಕಟ