ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಗಂಡು ಮಗುವಿಗೆ ಜನ್ಮ ಕೊಟ್ಟಳು

ಚಿಕ್ಕಬಳ್ಳಾಪುರ: ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾಗಿದ್ದ ಅಪ್ರಾಪ್ತ ವಯಸ್ಕಳೋರ್ವಳು ಗಂಡು ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲಿನಲ್ಲಿ ಇದ್ದುಕೊಂಡು ಬಾಲಕಿ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ಇದೀಗ ಈ ಘಟನೆ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಶ್ರೀರಾಮ ವನವಾಸದಲ್ಲಿ ಮಾಂಸ ಸೇವಿಸಿದ್ದ; ಒಟಿಟಿ ಫ್ಲಾಟ್​ಫಾರ್ಮ್​ ಬಹಿಷ್ಕರಿಸುವಂತೆ ಆಗ್ರಹ … Continue reading ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ಬಾಲಕಿ ಗಂಡು ಮಗುವಿಗೆ ಜನ್ಮ ಕೊಟ್ಟಳು