ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಪೋಟ: 7 ವರ್ಷದ ಬಾಲಕ ಸಾವು

ಕೋಲ್ಕತ್ತಾ: ಬಾಂಬ್ ಸ್ಪೋಟಗೊಂಡು ಏಳು ವರ್ಷದ ಬಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯಲ್ಲಿ ನಡೆದಿದೆ. ಇದನ್ನೂ ಓದಿ: ಕರ್ನಾಲ್ ಉಪಚುನಾವಣೆ ನಾಮಪತ್ರ ಸಲ್ಲಿಸಿದ ಹರಿಯಾಣ ನಯಾಬ್ ಸಿಂಗ್ ಸೈನಿ! ಹೂಗ್ಲಿ ಜಿಲ್ಲೆಯ ಪಾಂಡುವಾದಲ್ಲಿ ಕೊಳದ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ. ಗಾಯಳುಗಳನ್ನು ಸ್ಥಳೀಯ ಆರೋಗ್ಯ ಆಸ್ಪತ್ರೆಯಲ್ಲಿ ಮಾಡಿದ್ದಾರೆ. ಈ ಸಂಬಂಧ ಹೂಗ್ಲಿ ಗ್ರಾಮಾಂತರ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಘಟನೆ ವಿವರ: ಪಾಂಡುವಾ ನೇತಾಜಿಪಲ್ಲಿ ಕಾಲೋನಿಯ ಕೊಳದ ಪಕ್ಕದಲ್ಲಿ … Continue reading ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಪೋಟ: 7 ವರ್ಷದ ಬಾಲಕ ಸಾವು