ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ; 14 ಮಂದಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಅಪ್ರಾಪ್ತ ವಯಸ್ಕ ಬಾಲಕಿಯೋರ್ವಳ ಮೇಲೆ ಅತ್ಯಾಚಾರವೆಸಗಿ ಬಳಿಕ ಆಕೆಗೆ ಗರ್ಭನಿರೋಧಕ ಮಾತ್ರೆಯನ್ನು ಬಲವಂತವಾಗಿ ತಿನ್ನಿಸಿ ಹೆಣ್ಣು ಭ್ರೂಣವನ್ನು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಬೀಡ್​ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಕ ಬಾಲಕಿ ಹಾಗೂ ಆಕೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು 14 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಏಳು ತಿಂಗಳ ಗರ್ಭಿಣಿ ಈ ಕುರಿತು ಪ್ರತಿಕ್ರಿಯಿಸಿರುವ ಬೀಡ್​ ಠಾಣೆಯ ಪೊಲೀಸ್​ ಅಧಿಕಾರಿಯೊಬ್ಬರು 24 ವರ್ಷದ ವ್ಯಕ್ತಿಯೋರ್ವ 9ನೇ ತರಗತಿಯಲ್ಲಿ ವ್ಯಾಸಂಗ … Continue reading ಅಪ್ರಾಪ್ತ ವಯಸ್ಕಳ ಮೇಲೆ ಲೈಂಗಿಕ ದೌರ್ಜನ್ಯ; 14 ಮಂದಿ ವಿರುದ್ಧ ಪ್ರಕರಣ ದಾಖಲು