ಪ್ಯಾರಿಸ್​ನ ನೀರಿನಲ್ಲೂ ಕರೊನಾ ವೈರಸ್​, ಪೂರೈಕೆ ಬಂದ್​

ಪ್ಯಾರಿಸ್​: ಫ್ರಾನ್ಸ್​ ಕರೊನಾ ಸಂಕಷ್ಟಕ್ಕೆ ತತ್ತರಿಸಿದೆ. ಈವರೆಗೆ ಅಲ್ಲಿ 1,54,098 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 19,778 ಜನರು ಮೃತಪಟ್ಟಿದ್ದಾರೆ. ಕೋವಿಡ್​-19 ನಿಯಂತ್ರಣಕ್ಕೆ ಸಿಗದ ಕಾರಣ ಅಲ್ಲಿ ದೇಶಾದ್ಯಂತ ಲಾಕ್​ಡೌನ್​ ಅವಧಿಯನ್ನು ವಿಸ್ತರಿಸಲಾಗಿದೆ. ಇದೀಗ ಆಘಾತಕಾರಿ ಸುದ್ದಿಯೊಂದು ಪ್ಯಾರಿಸ್​ ನಗರದಿಂದ ವರದಿಯಾಗಿದೆ. ಅಲ್ಲಿನ ನೀರಿನಲ್ಲೂ ಕರೊನಾ ವೈರಸ್​ ಪತ್ತೆಯಾಗಿದೆ. ನೀರಿನಲ್ಲಿ ಅತಿ ಸಣ್ಣ ಪ್ರಮಾಣದಲ್ಲಿ ವೈರಸ್​ ಕಣಗಳಿರುವುದು ಪರೀಕ್ಷೆಯಿಂದ ಗೊತ್ತಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಇದರ ಪ್ರಮಾಣ ತೀರಾ ಕಡಿಮೆಯಿದ್ದು, ನಗರದಲ್ಲಿ ಸ್ವಚ್ಛತಾ ಕಾರ್ಯಗಳೀಗೆ ಬಳಸಲಾಗುವ ನೀರಿನಲ್ಲಿ ಕಂಡು … Continue reading ಪ್ಯಾರಿಸ್​ನ ನೀರಿನಲ್ಲೂ ಕರೊನಾ ವೈರಸ್​, ಪೂರೈಕೆ ಬಂದ್​