More

    ಪಾರ್ಕ್ ನಲ್ಲಿ ನಗ್ನವಾಗಿ ಓಡಾಡುತ್ತಿದ್ದ ವಿದೇಶಿ ಪ್ರಜೆ ಸೆರೆ: ಹಿಡಿಯಲು ಬಂದ ಪೊಲೀಸರ ಮೇಲೆಯೇ ಹಲ್ಲೆ

    ಬೆಂಗಳೂರು: ಸಾರ್ವಜನಿಕ ಉದ್ಯಾನವನದಲ್ಲಿ ನಗ್ನವಾಗಿ ಓಡಾಡಿ, ಅಸಭ್ಯವಾಗಿ ವರ್ತಿಸುತ್ತಿದ್ದ ವಿದೇಶಿ ಪ್ರಜೆಯನ್ನು ಸಂಪಿಗೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

    ಜೇಮ್ಸ್ ಬಂಧಿತ ವಿದೇಶಿ ಪ್ರಜೆ. ಶಿವರಾಮಕಾರಂತ ಬಡಾವಣೆ ಪಾರ್ಕ್​ನಲ್ಲಿ ಭಾನುವಾರ ಬೆಳಗ್ಗೆ ನಗ್ನವಾಗಿ ಓಡಾಡುತ್ತಿದ್ದ, ಈ ವೇಳೆ ಸಾರ್ವಜನಿಕರಿಂದ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಹಿಡಿಯಲು ಹೋದ ವೇಳೆ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ. ಕೊನೆಗೂ ಆತನನ್ನು ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.


    ಪೊಲೀಸರ ಮೇಲೆ ಹಲ್ಲೆ ನಡೆಸಿದ ವಿದೇಶಿ ಪ್ರಜೆ ವಿರುದ್ಧ ಪೊಲೀಸ್​ ಪೇದೆ ಶ್ರೀನಿವಾಸ ಮೂರ್ತಿ ದೂರು ನೀಡಿದ್ದಾರೆ. ಪೊಲೀಸರನ್ನೇ ಕಾಲಿನಿಂದ ಒದ್ದು, ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ಪೇದೆಯೇ ಹೇಳಿಕೊಂಡಿದ್ದಾರೆ. ಸದ್ಯ ಈತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.(ದಿಗ್ವಿಜಯ ನ್ಯೂಸ್​)

    ಯುವತಿ ಮೇಲೆ ಅತ್ಯಾಚಾರವೆಸಗಿ ಸಚಿವರ ಪುತ್ರ ಪರಾರಿ: ಪತ್ತೆಗಾಗಿ ರಾಜಸ್ಥಾನಕ್ಕೆ ಬಂದ ದಿಲ್ಲಿ ಪೊಲೀಸರು

    ಗಂಡನ ಮನೆಯವರ ಕಿರುಕುಳ ತಾಳದೇ 2ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts