More

  ವಿವಿಧ ವರ್ಗಗಳ ಕಲ್ಯಾಣ: ತೆಲಂಗಾಣ ಶಾಸಕಿ ಸೀತಕ್ಕ ಹೇಳಿಕೆ

  ಸಿಂಧನೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳಗೆ ಮತ ನೀಡಬೇಕೆಂದು ತೆಲಂಗಾಣ ಶಾಸಕಿ ಸೀತಕ್ಕ ಹೇಳಿದರು.


  ಅರಳಹಳ್ಳಿ ಗ್ರಾಮದಲ್ಲಿ ಪ್ರಚಾರ ಸಭೆಯಲ್ಲಿ ಶುಕ್ರವಾರ ಮಾತನಾಡಿದರು. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕು. ಸಿದ್ದರಾಮಯ್ಯ ಸರ್ಕಾರ ರಾಜ್ಯದ ರೈತರು, ಕಾರ್ಮಿಕರು, ಮಹಿಳೆಯರು ಸೇರಿ ಎಲ್ಲ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರಮುಖರಾದ ಲಿಂಗಪ್ಪ, ಪಂಪಾಪತಿ ಕಾರಟಗಿ, ಗ್ರಾಪಂ ಸದಸ್ಯ ಈಶಪ್ಪ ಇದ್ದರು.

  ಇದನ್ನೂ ಓದಿ: ಅವರು ಕೊಡುವ ಹಣ ಪಡೆದು, ನಮಗೆ ವೋಟ್ ಹಾಕಿ; ಮಸ್ಕಿ ಕ್ಷೇತ್ರದ ಮತದಾರರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆ


  See also  ಬಜೆಟ್‌ನಲ್ಲಿ ಅನುದಾನ ಒದಗಿಸಲು ಆಗ್ರಹ: ಗೃಹ ಕಾರ್ಮಿಕರ ವೃತ್ತಿ ಸಂಘಟನೆಯ ಕಾರ್ಯಕರ್ತೆಯರ ಪ್ರತಿಭಟನೆ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts