ಮಂಗಳೂರಿನ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಪ್ರಶಸ್ತಿ

ಮಂಗಳೂರು: ದೆಹಲಿಯ ಟಾಲಕಟೋರ ಸ್ಟೇಡಿಯಂನಲ್ಲಿ ನಡೆದ ಮಿಸ್ಸಸ್-ಮಿಸ್ಟರ್ ಮತ್ತು ಮಿಸ್ ಹಾಗೂ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಸೌಂದರ್ಯ ಸ್ಪರ್ಧೆಯಲ್ಲಿ ಮಂಗಳೂರಿನ ಈಶಿಕಾ ಶೆಟ್ಟಿ ‘ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಇಂಡಿಯಾ ಓಶಿಯಾನ 2024’ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ ಎಂದು ನಟ ಸಾಯಿಕೃಷ್ಣ ಕುಡ್ಲ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಗ್ಲೋಬಲ್ ಇಂಡಿಯಾ ಎಂಟರ್‌ಟೈನ್‌ಮೆಂಟ್ ಪ್ರೊಡಕ್ಷನ್ ಮತ್ತು ಅಲಿ ಶರ್ಮಾ ವತಿಯಿಂದ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ 65 ಮಂದಿ ಭಾಗವಹಿಸಿದ್ದರು ಅದರಲ್ಲಿ … Continue reading ಮಂಗಳೂರಿನ ಈಶಿಕಾ ಶೆಟ್ಟಿಗೆ ಮಿಸ್ ಟೀನ್ ಗ್ಲೋಬಲ್ ವರ್ಲ್ಡ್ ಪ್ರಶಸ್ತಿ