ವಿಶ್ವಸುಂದರಿ ಕಿರೀಟ ಮುಡಿಗೇರಿಸಿಕೊಂಡ ಯುಎಸ್​​ನ ಆರ್. ಬೊನಿ ಗೇಬ್ರಿಯಲ್​​; ಮಿಸ್ ಯುನಿವರ್ಸ್​ ಸ್ಪರ್ಧೆಯ ಫೋಟೋಗಳು ಇಲ್ಲಿವೆ ನೋಡಿ…

(R’Bonney Gabriel
Published on
ನ್ಯೂ ಓರ್ಲಿಯನ್ಸ್: 71ನೇ ಆವೃತ್ತಿಯ ವಿಶ್ವ ಸುಂದರಿ ಪಟ್ಟ ಈ ಬಾರಿ ಯುಎಸ್ ಪಾಲಾಗಿದೆ. ಯುಎಸ್​ನ ಆರ್​​ ಬೊನಿ ಗೇಬ್ರಿಯಲ್ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಇಂದು (ಜ.15) ಲೂಸಿಯಾನದ ನ್ಯೂ ಓರ್ಲಿಯನ್ಸ್​​ನಲ್ಲಿರುವ ನ್ಯೂ ಓರ್ಲಿಯನ್ಸ್ ಮೋರಿಯಲ್ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ವಿಶ್ವಸುಂದರಿ ಕಾರ್ಯಕ್ರಮದಲ್ಲಿ ನಡೆದಿದೆ.
ಟೆಕ್ಸಾಸ್‌ನ ಫ್ಯಾಷನ್ ಡಿಸೈನರ್, ಮಾಡೆಲ್ ಆಗಿರುವ ಆರ್ ಬೊನಿ ಗೇಬ್ರಿಯಲ್, ಮಿಸ್ ವಿಶ್ವ ಸುಂದರಿ ಕಿರೀಟ ಗೆದ್ದ ಮೊದಲ ಅಮೇರಿಕನ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ. ಮಿಸ್​ ಯುನಿವರ್ಸ್ ಸ್ಪರ್ಧೆಯಲ್ಲಿ ವಿವಿಧ ದೇಶಗಳು ಸುಮಾರು 90 ಸ್ಪರ್ಧಿಗಳು ಭಾಗವಹಿಸಿದ್ದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net