PHOTO GALLERY | ಬಿಕಿನಿ ಪೋಷಾಕಿನಲ್ಲಿ ವಿಶ್ವ ಸುಂದರಿ ಮಾನುಷಿ ಚಿಲ್ಲರ್​ ಮಾದಕತೆ...

collage (5)
Published on

ಮಾಡೆಲಿಂಗ್ ಕ್ಷೇತ್ರದಲ್ಲಿ ಮಾನುಷಿ ಚಿಲ್ಲರ್ ಹೆಸರು ಚಿರಪರಿಚಿತ. 2017ರಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರುತ್ತಿದ್ದಂತೆ, ರಾಷ್ಟ್ರದ ಗಮನ ಸೆಳೆದಿದ್ದರು ಈ ಹರಿಯಾಣ ತರುಣಿ. ಆದರೆ, ವಿಶ್ವ ಸುಂದರಿ ಪಟ್ಟ ಸಿಕ್ಕ ಬಳಿಕ ಅವರ ಸಿನಿಮಾ ಕರಿಯರ್ ಮಾತ್ರ ವೇಗ ಪಡೆದುಕೊಳ್ಳಲೇ ಇಲ್ಲ. ಸಾಕಷ್ಟು ಸಿನಿಮಾಗಳಲ್ಲಿ ಅವರ ಹೆಸರು ತಳುಕು ಹಾಕಿಕೊಂಡರೂ, ಅಧಿಕೃತ ಅಂತ ಆಗಿದ್ದು ಅಕ್ಷಯ್ ಕುಮಾರ್ ಜತೆಗಿನ ಪೃಥ್ವಿರಾಜ್​ ಸಿನಿಮಾವೊಂದೆ. ಇದೀಗ ಆ ಸಿನಿಮಾದ ಕೆಲಸಗಳ ಜತೆಗೆ ಅವರ ಒಂದಷ್ಟು ಬಿಕಿನಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಇಲ್ಲಿವೆ.

Manushi-Chhillar-in-Bikini_3-742x1024
Manushi-Chhillar-in-Bikini_11-1024x1024
Manushi-Chhillar-in-Bikini_4-742x1024
Manushi-Chhillar-in-Bikini_5-1024x1024
Manushi-Chhillar-in-Bikini_6-742x1024
Manushi-Chhillar-in-Bikini_7-819x1024
Manushi-Chhillar-in-Bikini_8-819x1024
Manushi-Chhillar-in-Bikini_9-671x1024
Manushi-Chhillar-in-Bikini_10-671x1024
Manushi-Chhillar-in-Bikini_12-1024x1024

ಮಾಡೆಲಿಂಗ್ ಕ್ಷೇತ್ರದಲ್ಲಿ ಮಾನುಷಿ ಚಿಲ್ಲರ್ ಹೆಸರು ಚಿರಪರಿಚಿತ. 2017ರಲ್ಲಿ ವಿಶ್ವ ಸುಂದರಿ ಕಿರೀಟ ಮುಡಿಗೇರುತ್ತಿದ್ದಂತೆ, ರಾಷ್ಟ್ರದ ಗಮನ ಸೆಳೆದಿದ್ದರು ಈ ಹರಿಯಾಣ ತರುಣಿ. ಆದರೆ, ವಿಶ್ವ ಸುಂದರಿ ಪಟ್ಟ ಸಿಕ್ಕ ಬಳಿಕ ಅವರ ಸಿನಿಮಾ ಕರಿಯರ್ ಮಾತ್ರ ವೇಗ ಪಡೆದುಕೊಳ್ಳಲೇ ಇಲ್ಲ. ಸಾಕಷ್ಟು ಸಿನಿಮಾಗಳಲ್ಲಿ ಅವರ ಹೆಸರು ತಳುಕು ಹಾಕಿಕೊಂಡರೂ, ಅಧಿಕೃತ ಅಂತ ಆಗಿದ್ದು ಅಕ್ಷಯ್ ಕುಮಾರ್ ಜತೆಗಿನ ಪೃಥ್ವಿರಾಜ್​ ಸಿನಿಮಾವೊಂದೆ. ಇದೀಗ ಆ ಸಿನಿಮಾದ ಕೆಲಸಗಳ ಜತೆಗೆ ಅವರ ಒಂದಷ್ಟು ಬಿಕಿನಿ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಮಾಲ್ಡೀವ್ಸ್ ಕಡಲ ಕಿನಾರೆಯಲ್ಲಿ ಕ್ಲಿಕ್ಕಿಸಿಕೊಂಡ ಫೋಟೋಗಳು ಇಲ್ಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net