ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮಂಗಳೂರು: ಸುರತ್ಕಲ್ ವಿದ್ಯಾದಾಯಿನಿ ಶಾಲೆಯಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ಸಮೀಪದ ನಂದಿನಿ ನದಿಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್(15), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (15), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(15), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್(15) ಸಾವನ್ನಪ್ಪಿದವರು. ನಿನ್ನೆ ಮಧ್ಯಾಹ್ನ ಪ್ರಿಪರೇಟರಿ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಮಕ್ಕಳಿಗಾಗಿ … Continue reading ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ