ಮಿಷನ್ ದಿವ್ಯಾಸ್ತ್ರ ಯಶಸ್ವಿ: ಇವರೇ ನೋಡಿ ಅಗ್ನಿ-5 ಕ್ಷಿಪಣಿ ಹಿಂದಿರುವ ಮಹಿಳಾ ಶಕ್ತಿ!

ನವದೆಹಲಿ: ಬಹು ಸಿಡಿತಲೆಗಳನ್ನು ನಿಯೋಜಿಸುವ ಸಾಮರ್ಥ್ಯವಿರುವ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ-5 ಕ್ಷಿಪಣಿಯ ಮೊದಲ ಪರೀಕ್ಷೆ ಯಶಸ್ವಿಯಾಗಿದೆ. ಈ ಯಶಸ್ಸಿನ ಹಿಂದೆ ಹಲವಾರು ವ್ಯಕ್ತಿಗಳಿದ್ದಾರೆ. ಆದರೆ, ಪ್ರಮುಖವಾಗಿ ಕೇಳಿಬರುವ ಹೆಸರೆಂದರೆ, ಅದು ಕ್ಷಿಪಣಿ ತಜ್ಞೆ ಆರ್​. ಶೀನಾ ರಾಣಿ. ರಾಣಿ ಅವರು ಅಗ್ನಿ-5 ಕ್ಷಿಪಣಿ ಅಭಿವೃದ್ಧಿಪಡಿಸಿದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್​ಡಿಒ)ಯ ತಂಡದ ಮುಂದಾಳತ್ವವನ್ನು ವಹಿಸಿದ್ದರು. ಒಡಿಶಾ ಕರಾವಳಿ ಪ್ರದೇಶದಲ್ಲಿರುವ ಡಾ. ಎಪಿಜೆ ಅಬ್ದುಲ್​ ಕಲಾಂ ದ್ವೀಪದಲ್ಲಿ ಸೋಮವಾರ ನಡೆದ ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿದೆ. 57 … Continue reading ಮಿಷನ್ ದಿವ್ಯಾಸ್ತ್ರ ಯಶಸ್ವಿ: ಇವರೇ ನೋಡಿ ಅಗ್ನಿ-5 ಕ್ಷಿಪಣಿ ಹಿಂದಿರುವ ಮಹಿಳಾ ಶಕ್ತಿ!