ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಕೇರಳ: ಮಕ್ಕಳು ಮನೆ ಬಿಟ್ಟು ಹೋಗುವುದನ್ನು ಸಾಮಾನ್ಯವಾಗಿ ಕೇಳಿರುತ್ತೇವೆ. ಆದರೆ ಇಲ್ಲಿ ವಿವಾಹಿತನೇ ಮನೆ ಬಿಟ್ಟು ಹೋಗಿದ್ದಾನೆ. ಅದರಲ್ಲೂ ಆತ ಹೆಂಡತಿಗೆ ಹೆದರಿ ಮನೆ ಬಿಟ್ಟು ಹೋಗಿದ್ದ ಎಂಬುದು ಗಮನ ಸೆಳೆದಿದೆ. ಇಂಥದ್ದೊಂದು ಪ್ರಕರಣ ಕೇರಳದಲ್ಲಿ ನಡೆದಿದೆ. ನೌಷಾದ್ ಎನ್ನುವ 34 ವರ್ಷದ ವ್ಯಕ್ತಿ 25 ವರ್ಷದ ಪತ್ನಿ ಅಫ್ಸಾನ ಎಂಬಾಕೆಗೆ ಹೆದರಿ ಮನೆ ಬಿಟ್ಟು ಹೋಗಿದ್ದು, ಒಂದೂವರೆ ವರ್ಷ ನಾಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಂಡತಿಯನ್ನು ಬಂಧಿಸಿದ್ದ ಪೊಲೀಸರು, ಅದರ ಬೆನ್ನಿಗೇ ನೌಷಾದ್​ನನ್ನು ಕೂಡ ಪತ್ತೆ … Continue reading ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!