ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆಯೋರ್ವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದಾರೆ. ಕದ್ರಿಯ ಮಹಿಳೆಯೋರ್ವರು ನಾಪತ್ತೆಯಾಗಿದ್ದ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿತ್ತು. ಮೇ 14ರಂದು ಮಹಿಳೆ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದ್ದು ಆಕೆಯನ್ನು ರಕ್ಷಿಸಿ ಕುಟುಂಬದವರೊಂದಿಗೆ ಕಳುಹಿಸಿಕೊಡಲಾಗಿದೆ. ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಬಳಿ ಇದ್ದ ಮಹಿಳೆಯನ್ನು ವಿಮಾನ ನಿಲ್ದಾಣದ ಭದ್ರತಾ ಸಿಬಂದಿ ವಿಚಾರಿಸಿದಾಗ ಸಮರ್ಪಕ ಉತ್ತರ ನೀಡಲಿಲ್ಲ. ತನ್ನನ್ನು ಸ್ವಾಗತಿಸಲು ಜನರು ಬರುತ್ತಿದ್ದಾರೆ ಎಂದು ಮಹಿಳೆ ಹೇಳುತ್ತಿದ್ದರು. ಆಗ ಸಂದೇಹ ಬಂದು ವಿಚಾರಣೆ ನಡೆಸಲಾಯಿತು. ಆಗಲೂ ಮಹಿಳೆ ಸರಿಯಾಗಿ … Continue reading ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ