ಶಾಲೆಯೊಳಗಿನ ಪ್ರಾಂಶುಪಾಲರ ಕೊಠಡಿಯಲ್ಲಿತ್ತು ಮದ್ಯದ ಬಾಟಲಿ, ಕಾಂಡೋಮ್!

ಮೊರೆನಾ: ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಖಾಸಗಿ ಮಿಷನರಿ ಶಾಲೆಯ ಕಟ್ಟಡವೊಂದರಲ್ಲಿ ಶನಿವಾರ ನಡೆದ ಹಠಾತ್ ಭೇಟಿ/ತಪಾಸಣೆಯ ಸಂದರ್ಭದಲ್ಲಿ ಮದ್ಯ ಮತ್ತು ಕಾಂಡೋಮ್‌ಗಳು ಸೇರಿದಂತೆ ಆಕ್ಷೇಪಾರ್ಹ ವಸ್ತುಗಳು ಕಂಡುಬಂದ ನಂತರ ಶಾಲೆಯನ್ನು ಸೀಲ್ ಮಾಡಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ನಿವೇದಿತಾ ಶರ್ಮಾ, ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ಎ.ಕೆ.ಪಾಠಕ್ ಅವರೊಂದಿಗೆ ಸಾಮಾನ್ಯ ತಪಾಸಣೆಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಶಾಲೆಗೆ ಆಗಮಿಸಿದ್ದ ವೇಳೆ ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿದ್ದವು. “ನಾವು ನಮ್ಮ ಕರ್ತವ್ಯ ನಿರ್ವಹಿಸಲು ಇಲ್ಲಿಗೆ … Continue reading ಶಾಲೆಯೊಳಗಿನ ಪ್ರಾಂಶುಪಾಲರ ಕೊಠಡಿಯಲ್ಲಿತ್ತು ಮದ್ಯದ ಬಾಟಲಿ, ಕಾಂಡೋಮ್!