ಟಿ20 ವಿಶ್ವಕಪ್​: ಆಸ್ಟ್ರೇಲಿಯಾ ಟಿ20 ತಂಡಕ್ಕೆ ಹೊಸ ನಾಯಕನ ಆಯ್ಕೆ!

ಆಸ್ಟ್ರೇಲಿಯಾ: ಜೂನ್ 1ರಂದು ಪ್ರಾರಂಭವಾಗಲಿರುವ ವೆಸ್ಟ್ ಇಂಡೀಸ್ ಮತ್ತು ಅಮೆರಿಕದ 9 ನಗರಗಳಲ್ಲಿ ನಡೆಯಲಿರುವ 2024 ರ ಟಿ20 ವಿಶ್ವಕಪ್​ ಟೂರ್ನಮೆಂಟ್‌ಗೆ ಆಲ್‌ರೌಂಡರ್ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಬಹುದು ಎಂದು ಮುಖ್ಯ ಕೋಚ್ ಆಂಡ್ರ್ಯೂ ಮೆಕ್‌ಡೊನಾಲ್ಡ್ ಸುಳಿವು ನೀಡಿದ್ದಾರೆ. ಇದನ್ನೂ ಓದಿ: IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?  2023ರ ವಿಶ್ವಕಪ್ ವಿಜೇತ ನಾಯಕ ಪ್ಯಾಟ್ ಕಮ್ಮಿನ್ಸ್ ಅನುಪಸ್ಥಿತಿಯಲ್ಲಿ, ಏಕದಿನ ಕ್ರಿಕೆಟ್‌ನಲ್ಲಿ ಆಲ್​​ರೌಂಡರ್ ಮಿಚೆಲ್ ಮಾರ್ಷ್ ಆಸ್ಟ್ರೇಲಿಯಾ ತಂಡವನ್ನು … Continue reading ಟಿ20 ವಿಶ್ವಕಪ್​: ಆಸ್ಟ್ರೇಲಿಯಾ ಟಿ20 ತಂಡಕ್ಕೆ ಹೊಸ ನಾಯಕನ ಆಯ್ಕೆ!