ಅಬ್ಬಾ… ಪಿಯುಸಿ ಪರೀಕ್ಷೆ ನಡೆಸಲ್ವಂತೆ, ನಿಟ್ಟುಸಿರುಬಿಟ್ಟ ವಿದ್ಯಾರ್ಥಿಗಳು, ಆನ್​ಲೈನ್​ ಅಭಿಯಾನಕ್ಕೆ ಮಣಿದ ಸರ್ಕಾರ

ಐಜ್ವಾಲ್​: ವಿದ್ಯಾರ್ಥಿಗಳು ಹಾಗೂ ಸರ್ಕಾರದ ನಡುವಿನ ಸೆಣಸಾಟದಲ್ಲಿ ಕೊನೆಗೂ ವಿದ್ಯಾರ್ಥಿಗಳು ಜಯ ಗಳಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಭಾರಿ ವಿವಾದ ಹಾಗೂ ಚರ್ಚೆಗೆ ಕಾರಣವಾಗಿದ್ದ ಪಿಯುಸಿ ಪರೀಕ್ಷೆಯನ್ನು ಮುಂದೂಡಲು ಮಿಜೋರಾಂ ಸರ್ಕಾರ ಒಪ್ಪಿಕೊಂಡಿದೆ. ಹೈಯರ್​ ಸೆಕೆಂಡರಿ ಸ್ಕೂಲ್​ ಲೀವಿಂಗ್​ ಸರ್ಟಿಫಿಕೆಟ್​ (ಎಚ್​ಎಸ್​ಎಸ್​ಎಲ್​ಸಿ- ಅಂದರೆ ನಮ್ಮಲ್ಲಿನ ಪಿಯುಸಿ) ಪರೀಕ್ಷೆಯನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಮಿಜೋರಾಂ ಪ್ರೌಢ ಶಿಕ್ಷಣ ಮಂಡಳಿ ಪ್ರಕಟಿಸಿದೆ. ಕರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೇಂದ್ರದ ಮಾರ್ಗದರ್ಶಿ ಸೂತ್ರಗಳನ್ನು ಪಾಲಿಸುವುದು ಅನಿವಾರ್ಯವಾದ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು … Continue reading ಅಬ್ಬಾ… ಪಿಯುಸಿ ಪರೀಕ್ಷೆ ನಡೆಸಲ್ವಂತೆ, ನಿಟ್ಟುಸಿರುಬಿಟ್ಟ ವಿದ್ಯಾರ್ಥಿಗಳು, ಆನ್​ಲೈನ್​ ಅಭಿಯಾನಕ್ಕೆ ಮಣಿದ ಸರ್ಕಾರ