More

    ಶಾಸಕಿ ಅಂಜಲಿ ನಿಂಬಾಳ್ಕರ್​ಗೆ ಕರೊನಾ ಸೋಂಕು

    ಬೆಳಗಾವಿ: ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್​ ಅವರಿಗೆ ಕರೊನಾ ಸೋಂಕು ತಗುಲಿದೆ. ಟ್ವೀಟ್​ ಮಾಡಿ ತಮಗೆ ಕೊವಿಡ್​-19 ಇರುವುದನ್ನು ದೃಢಪಡಿಸಿದ್ದಾರೆ.

    ನಾನು ಕೊವಿಡ್​-19 ತಪಾಸಣೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ನನಗೆ ಯಾವುದೇ ಲಕ್ಷಣಗಳೂ ಇಲ್ಲ. ಹಾಗಾಗಿ ಮನೆಯಲ್ಲೇ ಐಸೋಲೇಟ್​ ಆಗಿದ್ದೇನೆ. ಮನೆಯಿಂದಲೇ ನನ್ನ ಎಲ್ಲ ಕೆಲಸಗಳನ್ನೂ ನಿರ್ವಹಿಸುತ್ತೇನೆ ಎಂದು ಅಂಜಲಿ ನಿಂಬಾಳ್ಕರ್​ ತಿಳಿಸಿದ್ದಾರೆ.

    ಹಾಗೇ, ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೊವಿಡ್​-19 ಟೆಸ್ಟ್​ ಮಾಡಿಸಿಕೊಳ್ಳಿ ಎಂದೂ ಮನವಿ ಮಾಡಿದ್ದಾರೆ.

    ಕಂಪನಿಯೊಂದರ ಮೇಲೆ ದಾಳಿ ಮಾಡಿದ ಎಸಿಬಿಗೆ ಸಿಕ್ತು ರಾಶಿ ರಾಶಿ ಹಣ: ಅದೆಲ್ಲವೂ ಭ್ರಷ್ಟಾಚಾರದ ರಾಣಿಗೆ ಸೇರಿದ್ದು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts