ಗೃಹ ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಶಾಸಕಿ!

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೊನ್ನೆ ವಿದ್ಯಾರ್ಥಿನಿಯ ಮೇಲೆ ನಡೆದ ಗ್ಯಾಂಗ್​ ರೇಪ್​​​, ಸಾಂಸ್ಕೃತಿಕ ನಗರಿಯ ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆ ಎತ್ತಿದೆ. ಹೀಗಿರುವಾಗ, ಸಂತ್ರಸ್ತ ಯುವತಿ ಅಷ್ಟೊತ್ತಿನಲ್ಲಿ ನಿರ್ಜನ ಪ್ರದೇಶಕ್ಕೆ ಹೋಗಬಾರದಿತ್ತು ಎಂಬ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಹಲವರಲ್ಲಿ ಅಸಮಾಧಾನ ಮೂಡಿಸಿದೆ. ಈ ಬಗ್ಗೆ ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಜೆಪಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್​ ಅವರು, ಜ್ಞಾನೇಂದ್ರ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. “ಗೃಹ ಸಚಿವರ ಹೇಳಿಕೆಯನ್ನು ನೆಗೆಟಿವ್ ಆಗಿ ನೋಡಬಾರದು. … Continue reading ಗೃಹ ಸಚಿವರ ಹೇಳಿಕೆಯನ್ನು ಸಮರ್ಥಿಸಿಕೊಂಡ ಶಾಸಕಿ!