ನಾನು ತಲೆಮರೆಸಿಕೊಂಡಿಲ್ಲ, ಮನೆಯಲ್ಲೇ ಇದ್ದೆ; ಮತ್ತೆ ಬಿಜೆಪಿ ಸದಸ್ಯತ್ವ ಪಡೆಯುವೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ

ದಾವಣಗೆರೆ: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಅದೇ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ಕಾಣಿಸದಿದ್ದರೂ ಇಂದು ನಿರೀಕ್ಷಣಾ ಜಾಮೀನು ಸಿಗುತ್ತಿದ್ದಂತೆ ತಮ್ಮ ಕ್ಷೇತ್ರದಲ್ಲಿ ಪ್ರತ್ಯಕ್ಷವಾಗಿದ್ದಾರೆ. ಈ ಮಧ್ಯೆ ಅವರ ಹುಡುಕಾಟಕ್ಕಾಗಿ ಭಾರಿ ಶೋಧ ನಡೆದಿದ್ದು, ಅವರು ತಲೆಮರೆಸಿಕೊಂಡಿದ್ದರು ಎನ್ನಲಾಗಿತ್ತು. ಆದರೆ “ನಾನು ಎಲ್ಲೂ ಹೋಗಿಲ್ಲ, ಮನೆಯಲ್ಲೇ ಇದ್ದೆ” ಎಂಬುದಾಗಿ ಶಾಸಕರು ಸ್ಪಷ್ಟಪಡಿಸಿದ್ದಾರೆ. ಈ ಪ್ರಕರಣದಲ್ಲಿ ಸಿಲುಕಿಕೊಂಡ ಬಳಿಕ ನಾನು ತಲೆಮರೆಸಿಕೊಂಡಿದ್ದೆ ಎಂದು ಮಾಧ್ಯಮದಲ್ಲೆಲ್ಲ ಸುದ್ದಿಯಾಗಿತ್ತು. ಆದರೆ, ನಾನು ಎಲ್ಲೂ ಹೋಗಿರಲಿಲ್ಲ, ಮನೆಯಲ್ಲೇ ಇದ್ದೆ. ಒಬ್ಬೊಬ್ಬರು … Continue reading ನಾನು ತಲೆಮರೆಸಿಕೊಂಡಿಲ್ಲ, ಮನೆಯಲ್ಲೇ ಇದ್ದೆ; ಮತ್ತೆ ಬಿಜೆಪಿ ಸದಸ್ಯತ್ವ ಪಡೆಯುವೆ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ