ಶಾಸಕರ ಭಾವಚಿತ್ರಕ್ಕೆ ಸೆಗಣಿ ಬಳಿದು ಚಪ್ಪಲಿ ಹೊಡೆತ; ಹೊಡೆದವರು ತಲೆ ಕೆಟ್ಟವರು, ದೂರು ನೀಡಲ್ಲ ಎಂದ ಮಹೇಶ್​

ಚಾಮರಾಜನಗರ: ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಭಾವಚಿತ್ರಕ್ಕೆ ಸೆಗಣಿ ಬಳಿದು ಚಪ್ಪಲಿಯಿಂದ ಹೊಡೆದ ಪ್ರಕರಣ ನಡೆದಿದ್ದು, ಈ ದುಷ್ಕೃತ್ಯ ಎಸಗಿದವರನ್ನು ತಲೆ ಕೆಟ್ಟವರು ಎಂದಿರುವ ಶಾಸಕ, ಅಂಥವರ ವಿರುದ್ಧ ದೂರು ನೀಡುವುದಿಲ್ಲ ಎಂದು ಹೇಳಿದ್ದಾರೆ. ಯಳಂದೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು ಈ ವಿಷಯ ತಿಳಿಸಿದರು. ಇದನ್ನೂ ಓದಿ: ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ ಶೇ. 40 ಭ್ರಷ್ಟಾಚಾರ ಎಂದು ಕಾಂಗ್ರೆಸ್​​ನವರು ಮಾಡುತ್ತಿರುವುದು ಆಧಾರರಹಿತ ಆರೋಪ. ಅವರು ಲೋಕಾಯುಕ್ತ, ನ್ಯಾಯಾಲಯಕ್ಕೆ ದೂರು ನೀಡಿದ್ದಾರಾ? ತಲೆ ಕೆಟ್ಟಿರುವವರು … Continue reading ಶಾಸಕರ ಭಾವಚಿತ್ರಕ್ಕೆ ಸೆಗಣಿ ಬಳಿದು ಚಪ್ಪಲಿ ಹೊಡೆತ; ಹೊಡೆದವರು ತಲೆ ಕೆಟ್ಟವರು, ದೂರು ನೀಡಲ್ಲ ಎಂದ ಮಹೇಶ್​