ಸಚಿವ-ಸಂಸದ-ಜಿಲ್ಲಾಧಿಕಾರಿಯನ್ನೇ ‘ಬೋ…ಮಗ’ ಎಂದ ಕಾಂಗ್ರೆಸ್​ ಶಾಸಕ! ಆಡಿಯೋ ವೈರಲ್​

ಚಾಮರಾಜನಗರ: ಶಾಸಕ ಪುಟ್ಟರಂಗಶೆಟ್ಟಿ ನಾಲಿಗೆ ಹರಿಬಿಟ್ಟಿದ್ದು, ಮಾತಿನುದ್ದಕ್ಕೂ ಬೋ… ಮಗ, ಬಡ್ಡಿಮಗ ಎಂದು ಅಧಿಕಾರಿಗಳು ಮತ್ತು ಸಚಿವರು, ಸಂಸದರು, ಮಾಜಿ ಶಾಸಕರನ್ನು ಏಕವಚನದಲ್ಲೇ ನಿಂದಿಸಿರುವ ಆಡಿಯೋ ವೈರಲ್​ ಆಗಿದೆ. ಜಿಲ್ಲೆಯಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಯಲ್ಲೂ ರಾಜಕೀಯ ಗುದ್ದಾಟ ಶುರುವಾಗಿದೆ. ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರನ್ನೇ ಬೋ… ಮಗ ಎಂದು ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದ್ದಾರೆ. ಮೂರನೇ ಹಂತದ ಕೆರೆಗಳನ್ನ ತುಂಬಿಸದೆ ನಾಲ್ಕನೇ ಹಂತದ ಕೆರೆಗಳಿಗೆ ನೀರು ಬಿಟ್ಟ ವಿಚಾರವಾಗಿ ರೈತರೊಬ್ಬರು ಶಾಸಕ ಪುಟ್ಟರಂಗಶೆಟ್ಟಿಗೆ … Continue reading ಸಚಿವ-ಸಂಸದ-ಜಿಲ್ಲಾಧಿಕಾರಿಯನ್ನೇ ‘ಬೋ…ಮಗ’ ಎಂದ ಕಾಂಗ್ರೆಸ್​ ಶಾಸಕ! ಆಡಿಯೋ ವೈರಲ್​