More

    ಕಾರ್ಕಳ ಶಾಸಕ ಸುನೀಲ್‌ಗೆ ಕೋವಿಡ್

    ಉಡುಪಿ: ಕಾರ್ಕಳ ಶಾಸಕ, ರಾಜ್ಯ ಸರ್ಕಾರದ ಮುಖ್ಯ ಸಚೇತಕ ಸುನೀಲ್ ಕುಮಾರ್ ಅವರಿಗೆ ಶುಕ್ರವಾರ ಕೋವಿಡ್-೧೯ ದೃಢಪಟ್ಟಿದೆ. ಕೇರಳ ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಿದ್ದ ಶಾಸಕರಿಗೆ ಇತ್ತೀಚೆಗೆ ಜ್ವರ ಕಾಣಿಸಿಕೊಂಡಿದ್ದು, ವೈದ್ಯರ ಸೂಚನೆ ಮೇರೆಗೆ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೋವಿಡ್ ದೃಢಪಟ್ಟಿದ್ದು, ಶಾಸಕರು ಹೋಂ ಕ್ವಾರಂಟೈನ್‌ನಲ್ಲಿದ್ದಾರೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts