29 ವರ್ಷಗಳ ಬಳಿಕ ಪಿಯು ಪರೀಕ್ಷೆ ಬರೆದ ಶಾಸಕರ ಪತ್ನಿ ಫಸ್ಟ್​ ಕ್ಲಾಸ್​ನಲ್ಲಿ ಪಾಸ್

ಮೈಸೂರು: ರಾಜ್ಯದ ಮಾಜಿ ಸಚಿವ ಹಾಗೂ ಹಾಲಿ ಮೈಸೂರಿನ ಕೆ.ಆರ್​.ನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಾ.ರಾ. ಮಹೇಶ್ ಅವರ ಪತ್ನಿ 29 ವರ್ಷಗಳ ಬಳಿಕ ಪದವಿಪೂರ್ವ ಪರೀಕ್ಷೆ ಬರೆದಿದ್ದು, ಪ್ರಥಮ ದರ್ಜೆಯಲ್ಲಿ ಉತ್ತೀರ್ಣಗೊಂಡಿದ್ದಾರೆ. ಸಾ.ರಾ. ಮಹೇಶ್ ಪತ್ನಿ ಅನಿತಾ ಈ ಸಲದ ಪಿಯು ಪರೀಕ್ಷೆಯಲ್ಲಿ 600ಕ್ಕೆ 418 ಅಂಕ ಗಳಿಸುವ ಮೂಲಕ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಪಿಯುಸಿ ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದಿದ್ದರು. ಅನಿತಾ 1993ರಲ್ಲಿ ಎಸ್ಎಸ್​ಎಲ್​ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದು, ಬಳಿಕ … Continue reading 29 ವರ್ಷಗಳ ಬಳಿಕ ಪಿಯು ಪರೀಕ್ಷೆ ಬರೆದ ಶಾಸಕರ ಪತ್ನಿ ಫಸ್ಟ್​ ಕ್ಲಾಸ್​ನಲ್ಲಿ ಪಾಸ್