ಶಾಸಕ ಜಮೀರ್ ಆಸ್ತಿ ಮೌಲ್ಯಮಾಪನ; ಆದಾಯಕ್ಕಿಂತ ಶೇ. 2034 ಹೆಚ್ಚು ಆಸ್ತಿ?

ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಆರೋಪ ಸಂಬಂಧ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ತನಿಖೆ ಮುಂದುವರಿಸಿದೆ. ಜಮೀರ್ ಅವರ 16 ವರ್ಷದ ಶಾಸಕತ್ವದ ಅವಧಿಯಲ್ಲಿ ಗಳಿಸಿದ ಸಂಪತ್ತಿನ ಮೂಲದ ಬಗ್ಗೆ ಶೋಧ ನಡೆಸುತ್ತಿದ್ದಾರೆ. 2006ರಲ್ಲಿ ಉಪಚುನಾವಣೆ ಮೂಲಕ ಮೊದಲ ಬಾರಿಗೆ ಚಾಮರಾಜಪೇಟೆ ಕ್ಷೇತ್ರದ ಶಾಸಕರಾದ ಜಮೀರ್, ಸತತ 4ನೇ ಬಾರಿಗೆ ವಿಧಾನಸಭೆಗೆ ಚುನಾಯಿತರಾಗಿದ್ದಾರೆ. ಶಾಸಕತ್ವವನ್ನು ಬಳಸಿಕೊಂಡು ಅಕ್ರಮ ಆಸ್ತಿ ಸಂಪಾದನೆ ಮಾಡಿರುವುದು ಎಸಿಬಿಗೆ ಅನುಮಾನ ಹುಟ್ಟಿಕೊಂಡಿದೆ. ಈ ಸಲುವಾಗಿ … Continue reading ಶಾಸಕ ಜಮೀರ್ ಆಸ್ತಿ ಮೌಲ್ಯಮಾಪನ; ಆದಾಯಕ್ಕಿಂತ ಶೇ. 2034 ಹೆಚ್ಚು ಆಸ್ತಿ?