ಸಚಿವ ಸತೀಶ್ ಜಾರಕಿಹೊಳಿಗೆ ಡಾಕ್ಟರೇಟ್‌ ಪದವಿ; ಬೆಳಗಾವಿ ಪತ್ರಕರ್ತರಿಂದ ಸನ್ಮಾನ

blank

ಬೆಳಗಾವಿ:ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಶನಿವಾರ ಬೆಳಗಾವಿ ಸಮಸ್ತ ಪತ್ರಕರ್ತರ ಬಳದಿಂದ ಸನ್ಮಾನಿಸಲಾಯಿತು.

ಬೆಳಗಾವಿ ಜಿಲ್ಲಾ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್, ಬೆಳಗಾವಿ ಮುದ್ರಣ ಮಾದ್ಯಮ ಪತ್ರಕರ್ತರ ಸಂಘದ ಪದಾಧಿಕಾರಿಗಳು ಹಾಗೂ ಜಿಲ್ಲೆಯ ಪತ್ರಕರ್ತರು ಸಚಿವರನ್ನ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ಮಾಡಿ ಸನ್ಮಾನಿಸಿದರು.

ಸನ್ಮಾನದ ವೇಳೆ ಹಿರಿಯ ಪತ್ರಕರ್ತರಾದ ನೌಷಾಧ ಬಿಜಾಪುರ,ರಾಜು ಗೌಳಿ, ಶ್ರೀಶೈಲ್ ಮಠದ, ಮಂಜುನಾಥ ಪಾಟೀಲ್, ಶ್ರೀಕಾಂತ ಕುಬಕಡ್ಡಿ, ಚಂದ್ರಕಾಂತ ಸುಗಂಧಿ, ಅನೀಲ ಕಾಜಗಾರ, ಶ್ರೀಧರ ಕೋಟಾರಗಸ್ತಿ, ಮೈಲಾರಿ ಪ‌ಠಾತ್, ಅಡವೆಪ್ಪ ಪಾಟೀಲ್, ಮೈಬೂಬ್ ಮಕನದಾರ, ಇಮಾಮ್ ಗೂಡುನವರ್, ಸಿದ್ಧನಗೌಡ ಪಾಟೀಲ್, ಸುನೀಲ್ ಪಾಟೀಲ್, ಮುನ್ನಾ ಬಾಗವಾನ ಸೇರಿ ಹಲವು ಪತ್ರಕರ್ತರು ಉಪಸ್ಥಿತರಿದ್ದರು

ಸಚಿವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ.

Share This Article

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!

Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್​ನ ಮುಚ್ಚುಳ ಮುಚ್ಚದೇ…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…