ಹಾಸ್ಟೆಲ್​ನಲ್ಲಿ ನಮಾಜ್‌ ಮಾಡಿದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ಐವರಿಗೆ ಗಾಯ

ಅಹಮದಾಬಾದ್: ಗುಜರಾತ್ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳು ನಮಾಜ್​ ಮಾಡಿದ್ದು ಇವರ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ಈ ದಾಳಿಯಲ್ಲಿ ಐವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಹಾಸ್ಟೆಲ್‌ ಆವರಣದಲ್ಲಿ ವಿದೇಶಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ: ಮಾಜಿ ಸಿಎಂ ಕೆಸಿಆರ್ ಪುತ್ರಿ ಕವಿತಾ ಮಾ.23ರ ವರೆಗೆ ಇಡಿ ವಶಕ್ಕೆ  ರಂಜಾನ್‌ ಹಿನ್ನೆಲೆಯಲ್ಲಿ ಐವರು ವಿದೇಶಿ ವಿದ್ಯಾರ್ಥಿಗಳು … Continue reading ಹಾಸ್ಟೆಲ್​ನಲ್ಲಿ ನಮಾಜ್‌ ಮಾಡಿದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ಐವರಿಗೆ ಗಾಯ