ಯೋಗರಾಜ್​ ಭಟ್​ ನಿರ್ಮಾಣದ ‘ಪದವಿ ಪೂರ್ವ’ ಚಿತ್ರದ ನಾಯಕಿ ಇವರೇ…

ಬೆಂಗಳೂರು: ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ “ಪದವಿಪೂರ್ವ” ಚಿತ್ರಕ್ಕೆ ನಾಯಕಿಯಾಗಿ ಅಂಜಲಿ ಅನೀಶ್ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ನಟಿ ತಮನ್ನಾ ಭಾಟಿಯಾ ಆಸ್ಪತ್ರೆಗೆ ದಾಖಲು ಶಿಕಾಗೋದ ಸೆಕೆಂಡ್ ಸಿಟಿ ಆಕ್ಟಿಂಗ್ ಸ್ಕೂಲ್ ಹಾಗೂ ಅನುಪಮ್ ಖೇರ್ ಆಕ್ಟಿಂಗ್ ಸ್ಕೂಲ್‌ನಲ್ಲಿ ನಟನೆಯ ತರಬೇತಿಯನ್ನು ಪಡೆದುಕೊಂಡಿದ್ದು ಕೆಲ ಬಾಲಿವುಡ್ ಮತ್ತು ಕನ್ನಡ ಸಿನಿಮಾಗಳಿಗೆ ಸಹಾಯಕ ನಿರ್ದೇಶಕಿಯಾಗಿಯೂ ಸಹ ಕೆಲಸ ಮಾಡಿದ್ದಾರೆ. ಚಿತ್ರದ ನಾಯಕ ಪೃಥ್ವಿ ಶಾಮನೂರ್​ಗೂ ಇದು ಚೊಚ್ಚಲ ಸಿನಿಮಾ … Continue reading ಯೋಗರಾಜ್​ ಭಟ್​ ನಿರ್ಮಾಣದ ‘ಪದವಿ ಪೂರ್ವ’ ಚಿತ್ರದ ನಾಯಕಿ ಇವರೇ…