ಸಾಧನೆಗಳ ಅಮೋಘವರ್ಷ: ನಮೋ ಪರ್ವ 2.0

ಪ್ರಧಾನಿ ನರೇಂದ್ರ ದಾಮೋದರದಾಸ್ ಮೋದಿಗೆ 2019 ಅನೇಕ ರೀತಿಯಲ್ಲಿ ಅದೃಷ್ಟದ ವರ್ಷ. ಏಪ್ರಿಲ್-ಮೇನಲ್ಲಿ ನಡೆದ 17ನೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ (303) ಪ್ರಚಂಡ ಗೆಲುವು ಸಾಧಿಸುವ ಮೂಲಕ (ಎನ್​ಡಿಎ ಒಟ್ಟು ಬಲ 353) ಮೋದಿ ಮೇ 30ರಂದು ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಭೂತಾನ್, ರ್ಕಿಗಿಸ್ತಾನ, ಮಾರಿಷಸ್, ಮ್ಯಾನ್ಮಾರ್, ಥಾಯ್ಲೆಂಡ್ (ಬಿಮ್​ಸ್ಟೆಕ್) ರಾಷ್ಟ್ರಗಳ ಮುಖ್ಯಸ್ಥರು ಸೇರಿ 8 ಸಾವಿರಕ್ಕೂ ಹೆಚ್ಚು ಮಂದಿ ರಾಷ್ಟ್ರಪತಿ ಭವನದ ಹೊರ ಆವರಣದಲ್ಲಿ ಪ್ರಮಾಣ ವಚನದ ಅಭೂತಪೂರ್ವ … Continue reading ಸಾಧನೆಗಳ ಅಮೋಘವರ್ಷ: ನಮೋ ಪರ್ವ 2.0