22.8 C
Bengaluru
Saturday, January 18, 2020

ರಾಜ್ಯ ಉಪ ಚುನಾವಣೆಯಲ್ಲಿ ಬಿಜೆಪಿ ಸಾಧನೆಗೆ ಮೋದಿ ಚಪ್ಪಾಳೆ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸುವಲ್ಲಿ ಯಶಸ್ವಿಯಾದ ರಾಜ್ಯ ಬಿಜೆಪಿ ನಾಯಕರಿಗೆ ಮತ್ತು ಪಕ್ಷದ ಮೇಲೆ ವಿಶ್ವಾಸವಿಟ್ಟು ಅತಿ ಹೆಚ್ಚು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಜನರಿಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬುಧವಾರ ಸಂಸತ್ ನಲ್ಲಿ ನಡೆದ ಸಂಸದೀಯ ಪಕ್ಷದ ಸಭೆಯಲ್ಲಿ ಉಪ ಚುನಾವಣೆ ಫಲಿತಾಂಶ ಪ್ರಸ್ತಾಪಿಸಿದ ಮೋದಿಯವರು, ಕರ್ನಾಟಕದಲ್ಲಿ ಸುಭದ್ರ ಸರ್ಕಾರಕ್ಕಾಗಿ ಮತ ಹಾಕಿದ ಜನರು ನಿಜಕ್ಕೂ ಪ್ರಶಂಸಾರ್ಹರು. ಅವರೆಲ್ಲರೂ ಈ ಸಂದರ್ಭದಲ್ಲಿ ಗೌರವಕ್ಕೆ ಅರ್ಹರು ಎಂದು ಎದ್ದು ನಿಂತು ಚಪ್ಪಾಳೆ ಮೂಲಕ ಗೌರವದ ಅಭಿನಂದನೆ ಸಲ್ಲಿಸಿದರು. ಈ ವೇಳೆ ಎಲ್ಲ ಬಿಜೆಪಿ ಸಂಸದರೂ ಎದ್ದು ನಿಂತು ಚಪ್ಪಾಳೆ ತಟ್ಟಿ ಅಭಿನಂದಿಸಿದರು.

ಈ ಅದ್ಭುತ ಸಾಧನೆ ಹಿಂದೆ ಸಿಎಂ ಯಡಿಯೂರಪ್ಪ, ರಾಜ್ಯ ಸರ್ಕಾರದ ಸಚಿವರು, ಸಂಸದರು ಮತ್ತು ಕಾರ್ಯಕರ್ತರ ಅಪಾರ ಶ್ರಮವಿದೆ. ಅವರನ್ನೂ ನಾನು ಅಭಿನಂದಿಸುತ್ತೇನೆ ಎಂದ ಪ್ರಧಾನಿ, ಚಿಕ್ಕಬಳ್ಳಾಪುರ, ಕೆ.ಆರ್.ಪೇಟೆ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಈವರೆಗೆ ಗೆದ್ದಿರಲಿಲ್ಲ.

ಮೊದಲ ಬಾರಿಗೆ ಈ ಸಾಧನೆ ಮಾಡಿರುವುದು ಖುಷಿ ತಂದಿದೆ. ಉತ್ತಮ ಆಡಳಿತ ನೀಡಿ ರಾಜ್ಯದ ಆಮೂಲಾಗ್ರ ಅಭಿವೃದ್ಧಿಗಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಕೇಂದ್ರದಲ್ಲಿ ಸರ್ಕಾರಕ್ಕೆ 6 ತಿಂಗಳು ತುಂಬಿದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರಿಗೂ ಸಂಸದರು ಎದ್ದು ನಿಂತು ಅಭಿನಂದಿಸಿದರು. ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಷಿ, ಪ್ರಧಾನಿ ಮೋದಿಗೆ ಅಭಿನಂದನೆ ತಿಳಿಸಿದ ವೇಳೆ ಅವರೂ ಕರ್ನಾಟಕದ ಚುನಾವಣೆ ಗೆಲುವನ್ನು ಪ್ರಸ್ತಾಪಿಸಿ ರಾಜ್ಯ ನಾಯಕರ ಸಾಧನೆ ಶ್ಲಾಘಿಸಿದರು. ರಾಜ್ಯದಲ್ಲಿ ಈಗ ಸ್ಥಿರ ಸರ್ಕಾರವಿರುವುದರಿಂದ ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲಿದೆ ಎಂದೂ ವಿಶ್ವಾಸ ವ್ಯಕ್ತಪಡಿಸಿದರು ಎಂದು ಮಾಹಿತಿ ಹಂಚಿಕೊಂಡರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...