17.5 C
Bengaluru
Monday, January 20, 2020

2014ರಲ್ಲಿ ಗಂಗಾ ಪುತ್ರರಾಗಿ ಬಂದ ಮೋದಿ 2019ರಲ್ಲಿ ರಫೇಲ್​ ಏಜಂಟ್​ ಆಗಿ ನಿರ್ಗಮನ: ಸಿಧು ಉವಾಚ

Latest News

ಅಪಘಾತದಿಂದಾದ ಗಾಯದ ನೋವು ತಾಳಲಾರದೇ ಕನಕಪುರ ಮೂಲದ ಯುವಕ ಆತ್ಮಹತ್ಯೆ

ಬೆಂಗಳೂರು: ಅಪಘಾತದಿಂದಾದ ಗಾಯಗೊಂಡಿದ್ದ ಯುವಕನೊಬ್ಬ ನೋವು ತಾಳಲಾರದೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಗೌಡನಪಾಳ್ಯದ ನಿವಾಸಿ ನವೀನ್ (23) ನೇಣು ಬಿಗಿದುಕೊಂಡು...

ಪೌರತ್ವ ತಿದ್ದುಪಡಿ ಕಾಯ್ದೆ ಎಂದರೆ ಸಾಂವಿಧಾನಿಕ ದೃಷ್ಟಿ, ಜಾರಿ ಅಸಾಧ್ಯ ಎನ್ನುವಂತಿಲ್ಲ: ಹರಿಯಾಣ ಮಾಜಿ ಸಿಎಂ ಭೂಪಿಂದರ್​ ಸಿಂಗ್​ ಹೂಡ

ಹರಿಯಾಣ: ಸಂಸತ್​ನಲ್ಲಿ ಒಪ್ಪಿಗೆ ಪಡೆದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರಗಳು ಇಲ್ಲ ಎನ್ನುವಂತಿಲ್ಲ ಎಂದು ಹಿರಿಯ ಕಾಂಗ್ರೆಸ್​ ಮುಖಂಡ ಮತ್ತು ಹರಿಯಾಣದ ಮಾಜಿ...

ಸಂಕ್ರಾಂತಿ ಹಬ್ಬದಂದು ಕಿಚ್ಚು ಹಾಯಿಸುವ ವೇಳೆ ಬೆಂಕಿ ಹೊತ್ತಿಕೊಂಡಿದ್ದ ಮಂಡ್ಯ ತಾಲೂಕಿನ ಚಿಕ್ಕಬಳ್ಳಿ ಗ್ರಾಮದ ವ್ಯಕ್ತಿ ಸಾವು

ಮಂಡ್ಯ: ಸಂಕ್ರಾಂತಿ ಹಬ್ಬದ ದಿನ ದನಗಳ ಕಿಚ್ಚು ಹಾಯಿಸುವ ವೇಳೆ ನಡೆದಿದ್ದ ಅವಘಡದಲ್ಲಿ ಹಸುಗಳೊಂದಿಗೆ ಕಿಚ್ಚು ಹಾಯಿಸುವಾಗ ಬೆಂಕಿ ತಗುಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾನೆ. ಮಂಡ್ಯ ತಾಲೂಕಿನ...

ದಕ್ಷಿಣ ಕರ್ನಾಟಕ ಜಿಲ್ಲೆಗಳ ಪ್ರಾಂತೀಯ ಹಿಂದು ಅಧಿವೇಶನದ ಸಮಾರೋಪ

ಬೆಂಗಳೂರು:  ಹಿಂದು ಜನಜಾಗೃತಿ ಸಮಿತಿ ಆಯೋಜಿಸಿದ್ದ ದಕ್ಷಿಣ ಕರ್ನಾಟಕ ಜಿಲ್ಲೆಗಳ ಪ್ರಾಂತೀಯ ಹಿಂದು ಅಧಿವೇಶನದ ಸಮಾರೋಪ ಸಮಾರಂಭ ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆಯಿತು. 150ಕ್ಕೂ ಹೆಚ್ಚು ಹಿಂದು ಸಂಘಟಕರು,...

ಬಿಎಂಟಿಸಿಯ 18 ಸಿಬ್ಬಂದಿ ವಿರುದ್ಧ ಎಫ್​ಐಆರ್

ಬೆಂಗಳೂರು: ಸರ್ಕಾರಿ ಕರ್ತವ್ಯಕ್ಕೆ ಗೈರುಹಾಜರಾಗಿ, ಸುದೀರ್ಘ ರಜೆಯ ಬಳಿಕ ಮತ್ತೆ ಕರ್ತವ್ಯಕ್ಕೆ ಮರಳಲು ನಕಲಿ ವೈದ್ಯಕೀಯ ಪ್ರಮಾಣಪತ್ರ ಸೃಷ್ಟಿಸಿದ ಮತ್ತು ಸಲ್ಲಿಸಿದ ಆರೋಪದಡಿ ಬಿಎಂಟಿಸಿಯ 18 ಚಾಲಕರು ಮತ್ತು...

ಬಿಲಾಸ್ಪುರ್​: ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ಗಂಗಾ ಪುತ್ರರಾಗಿ ಅಧಿಕಾರಕ್ಕೆ ಬಂದರು. 2019ರಲ್ಲಿ ಅವರು ರಫೇಲ್​ ಯುದ್ಧವಿಮಾನಗಳ ಏಜೆಂಟ್​ ಆಗಿ ನಿರ್ಗಮಿಸಲಿದ್ದಾರೆ ಎಂದು ಪಂಜಾಬ್​ ಸಚಿವ ನವಜೋತ್​ ಸಿಂಗ್​ ಸಿಧು ಹೇಳಿದ್ದಾರೆ.

ಹಿಮಾಚಲಪ್ರದೇಶದ ಬಿಲಾಸ್ಪುರ್​ನಲ್ಲಿ ಆಯೋಜನೆಗೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ರಫೇಲ್​ ಯುದ್ಧವಿಮಾನ ಖರೀದಿ ಪ್ರಕ್ರಿಯೆಯಲ್ಲಿ ಕಮಿಷನ್​ ಪಡೆದುಕೊಂಡಿದ್ದೀರೋ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸಿದೆ. ಈ ಕುರಿತು ದೇಶದ ಯಾವುದೇ ಭಾಗದಲ್ಲಿ ಚರ್ಚಿಸಲು ನವಜೋತ್​ ಸಿಂಗ್​ ಸಿಧು ಸಿದ್ಧ. ಕಾಂಗ್ರೆಸ್​ ಅಧ್ಯಕ್ಷ ರಾಹುಲ್​ ಗಾಂಧಿ ಬಹುದೊಡ್ಡ ನಾಯಕರು. ಅವರು ತೋಪು ಇದ್ದಂತೆ. ನಾನು ಎಕೆ-47 ರೈಫಲ್​ ಇದ್ದಂತೆ ಎಂದು ಸವಾಲು ಹಾಕಿದರು.

ನಾನು ತಿನ್ನುವುದಿಲ್ಲ, ತಿನ್ನಲು ಬಿಡುವುದಿಲ್ಲ ಎಂಬ ಪ್ರಧಾನಿ ಮೋದಿ ಹೇಳಿಕೆ ಕುರಿತು ಬಹಿರಂಗ ಚರ್ಚೆಗೆ ನಾನು ಸಿದ್ಧ. ಈ ಚರ್ಚೆಯಲ್ಲಿ ಸೋತರೆ ನಾನು ರಾಜಕೀಯ ನಿವೃತ್ತಿ ಪಡೆದುಕೊಳ್ಳುತ್ತೇನೆ. ಅವರು ಸೋತರೆ ಅವರು ರಾಜಕೀಯ ನಿವೃತ್ತಿ ಪಡೆದುಕೊಳ್ಳಬೇಕು ಎಂದರು. (ಏಜೆನ್ಸೀಸ್​)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...