ನೂತನ ಸಿಎಂ ಬೊಮ್ಮಾಯಿಗೆ ಮೋದಿ ಅಭಿನಂದನೆ; ಬಿಎಸ್​ವೈ ಬಗ್ಗೆ ಪ್ರಶಂಸೆಯ ಮಾತು

ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟರ್ ಮುಖಾಂತರ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಯಲ್ಲೇ ನಿರ್ಗಮಿತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಗ್ಗೆ ಶ್ಲಾಘನೆಯ ಮಾತುಗಳನ್ನಾಡಿದ್ದಾರೆ. ರಾಜ್ಯದ ರಾಜಕೀಯ ಬೆಳವಣಿಗೆಗಳ ಸಂಬಂಧವಾಗಿ ಇದು ಮೋದಿ ಅವರ ಮೊದಲ ಪ್ರತಿಕ್ರಿಯೆಯಾಗಿದೆ. “ಕರ್ನಾಟಕದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು. ಅವರು ಶ್ರೀಮಂತ ಶಾಸನಾತ್ಮಕ ಮತ್ತು ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿರುವ ಅಸಾಧಾರಣ … Continue reading ನೂತನ ಸಿಎಂ ಬೊಮ್ಮಾಯಿಗೆ ಮೋದಿ ಅಭಿನಂದನೆ; ಬಿಎಸ್​ವೈ ಬಗ್ಗೆ ಪ್ರಶಂಸೆಯ ಮಾತು