ನನಗೆ ಕುರ್ತಾ ಹೊಲಿದು ಕೊಡ್ಬೋದಾ? ಈಗ ಫುಲ್​ ಖುಷಿನಾ?: ಮೋದಿ ಹೀಗೆ ಕೇಳಿದ್ದಕ್ಕೂ ಕಾರಣವಿದೆ..

ಮೈಸೂರು: ಎರಡು ದಿನಗಳ ಪ್ರವಾಸದ ಮೇರೆಗೆ ಕರ್ನಾಟಕಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಮೊದಲನೇ ದಿನದ ಮೊದಲರ್ಧ ದಿನ ಬೆಂಗಳೂರಿನ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಸಂಜೆಯ ಸುಮಾರಿಗೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವಾಕ್​ ಮತ್ತು ಶ್ರವಣ ಸಂಸ್ಥೆಯ ಶ್ರೇಷ್ಠತಾ ಕೇಂದ್ರವನ್ನು ರಾಷ್ಟ್ರಕ್ಕೆ ಸಮರ್ಪಣೆ ಮಾಡಿದ ಬಳಿಕ ಪ್ರಧಾನಿಯವರು ಕೇಂದ್ರದ ಯೋಜನೆಗಳ ಫಲಾನುಭವಿಗಳ ಪೈಕಿ ಆಯ್ದ 20 ಮಂದಿಯೊಂದಿಗೆ ಸಂವಾದ ನಡೆಸಿದರು. ಚಾಮರಾಜನಗರದ ನಾಗರಾಜ ಎನ್ನುವವರು ಆಯುಷ್ಮಾನ್ ಭಾರತ ಯೋಜನೆಯಿಂದ … Continue reading ನನಗೆ ಕುರ್ತಾ ಹೊಲಿದು ಕೊಡ್ಬೋದಾ? ಈಗ ಫುಲ್​ ಖುಷಿನಾ?: ಮೋದಿ ಹೀಗೆ ಕೇಳಿದ್ದಕ್ಕೂ ಕಾರಣವಿದೆ..