ವಾರಕ್ಕೆ 4 ದಿನ ಕೆಲಸ, 3 ದಿನ ರಜೆ! ಕೇಂದ್ರದ ನೂತನ ಕಾರ್ಮಿಕ ಸಂಹಿತೆಯಲ್ಲಿ ಏನಿರಲಿದೆ?

ನವದೆಹಲಿ: ದೇಶದ ಕಾರ್ಮಿಕರ ಒಳಿತಿಗಾಗಿ ನೂತನ ಕಾರ್ಮಿಕ ಸಂಹಿತೆಯನ್ನು ಹೊರತರಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿಕೊಳ್ಳುತ್ತಿದೆ. ವಾರದಲ್ಲಿ ನಾಲ್ಕು ದಿನ ಕೆಲಸ ಹಾಗೂ ಮೂರು ದಿನ ರಜೆ, ಉಚಿತ ವೈದ್ಯಕೀಯ ತಪಾಸಣೆಯನ್ನು ಸಂಹಿತೆಯಲ್ಲಿ ಅಳವಡಿಸುವ ಸಾಧ್ಯತೆಗಳು ಇದೆ ಎನ್ನಲಾಗಿದೆ. ನೂತನ ಸಂಹಿತೆಯ ಕುರಿತಾಗಿ ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಮಾತನಾಡಿದ್ದಾರೆ. ವಾರಕ್ಕೆ 48 ಗಂಟೆಗಳ ಕಾಲ ಕೆಲಸ ಮಾಡುವ ನಿಯಮವನ್ನು ತೆಗೆದುಹಾಕಲಾಗುವುದಿಲ್ಲ. ದಿನಕ್ಕೆ 12 ತಾಸಿನ ಲೆಕ್ಕದಲ್ಲಿ ನಾಲ್ಕು ದಿನ ಕೆಲಸ ಹಾಗೂ ಮೂರು … Continue reading ವಾರಕ್ಕೆ 4 ದಿನ ಕೆಲಸ, 3 ದಿನ ರಜೆ! ಕೇಂದ್ರದ ನೂತನ ಕಾರ್ಮಿಕ ಸಂಹಿತೆಯಲ್ಲಿ ಏನಿರಲಿದೆ?