18 C
Bangalore
Friday, December 6, 2019

ಏ.7ರಂದು ಕಾರ್ಕಳ, ಮಂಗಳೂರಿಗೆ ಮೋದಿ?

Latest News

ನಿಲ್ಲದ ಮೀಸಲು ವಿವಾದ: ಎಸ್ಸಿ, ಎಸ್ಟಿ ನೌಕರರು vs ಸರ್ಕಾರ, ಒಂದೂವರೆ ವರ್ಷ ಸಕ್ರಮಕ್ಕೆ ಒತ್ತಡ

ಬೆಂಗಳೂರು: ಮೀಸಲು ಬಡ್ತಿ- ಹಿಂಬಡ್ತಿ- ಮುಂಬಡ್ತಿ ಪ್ರಕರಣ ಪೂರ್ಣ ಪ್ರಮಾಣದಲ್ಲಿ ಅಂತ್ಯ ಕಾಣುವ ಲಕ್ಷಣವೇ ಕಾಣಿಸುತ್ತಿಲ್ಲ. ಇದರಿಂದ ಆಡಳಿತ ವ್ಯವಸ್ಥೆಯಲ್ಲಿ ಗೊಂದಲ ಮುಂದುವರಿದಿದೆ. ಮರು...

ವಾರ ಕಳೆದರೂ ಹಂಚಿಕೆಯಾಗದ ಖಾತೆ: ಪ್ರಮುಖ ಸಚಿವ ಸ್ಥಾನಗಳಿಗೆ ಮಹಾ ವಿಕಾಸ ಆಘಾಡಿಯಲ್ಲಿ ಮುಂದುವರಿದ ಹಗ್ಗಜಗ್ಗಾಟ

ಮುಂಬೈ: ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಸರ್ಕಾರ ರಚನೆಯಾಗಿ ಒಂದು ವಾರ ಕಳೆದರೂ ಸಿಎಂ ಉದ್ಧವ್ ಠಾಕ್ರೆ...

ಸ್ವರ್ಣ ಅರ್ಧಶತಕ!: ದಕ್ಷಿಣ ಏಷ್ಯಾ ಗೇಮ್ಸ್​, ಭಾರತದ ಪಾರಮ್ಯ

ಕಠ್ಮಂಡು: ವುಶು ಸ್ಪರ್ಧಿಗಳು ಹಾಗೂ ಸ್ವಿಮ್ಮರ್​ಗಳ ಭರ್ಜರಿ ನಿರ್ವಹಣೆಯ ನೆರವಿನಿಂದ ಭಾರತ ತಂಡ ನಾಲ್ಕನೇ ದಿನದ ಸ್ಪರ್ಧೆಯಲ್ಲಿಯೇ 56 ಪದಕಗಳನ್ನು ಗೆದ್ದುಕೊಳ್ಳುವ ಮೂಲಕ...

ಕಿರುತೆರೆಯಲ್ಲಿಲ್ಲ ದರ್ಶನ್ ದರ್ಶನ

ಬೆಂಗಳೂರು: ‘ಚಾಲೆಂಜಿಂಗ್ ಸ್ಟಾರ್’ ದರ್ಶನ್ ಸದ್ಯದಲ್ಲೇ ಕಿರುತೆರೆಯಲ್ಲೂ ದರ್ಶನ ನೀಡಲಿದ್ದಾರೆ ಎಂಬ ಬಗ್ಗೆ ಕೆಲವು ದಿನಗಳಿಂದ ಮಾತುಗಳು ಕೇಳಿಬರುತ್ತಿದ್ದವು. ಈಗಾಗಲೇ ಸ್ಯಾಂಡಲ್​ವುಡ್​ನ ಹಲವು...

ಜಿಡಿಪಿ ಮುನ್ನೋಟ ಕುಸಿತ: ಕಳೆದ ಬಾರಿ ಶೇ. 6.1 ಇದ್ದ ದರವನ್ನು 5ಕ್ಕೆ ಇಳಿಸಿದ ಆರ್​ಬಿಐ

ಮುಂಬೈ: ಪ್ರಸಕ್ತ ಹಣಕಾಸು ವರ್ಷದ ಎರಡನೇ ತ್ರೖೆಮಾಸಿಕದಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಶೇ. 4.5ಕ್ಕೆ ಇಳಿಕೆಯಾಗಿರುವ ಬೆನ್ನಲ್ಲೇ ಭಾರತೀಯ ರಿಸರ್ವ್ ಬ್ಯಾಂಕ್...

ಉಡುಪಿ: ಬಿಜೆಪಿ ಚುನಾವಣಾ ಪ್ರಚಾರದ ಸಲುವಾಗಿ ಏ.7ರಂದು ಜಿಲ್ಲೆಯ ಕಾರ್ಕಳ ಮತ್ತು ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಆದರೆ ಯಾವುದು ಇನ್ನು ಅಂತಿಮವಾಗಿಲ್ಲ, ಅಧಿಕೃತವಾಗಿ ಹೇಳಲು ಸಾಧ್ಯವಿಲ್ಲ ಎಂದು ನಾಯಕರು ತಿಳಿಸಿದ್ದಾರೆ.

Stay connected

278,727FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...